D.K.Shivakumar
-
ಮಾಡಾಳ ವಿರೂಪಾಕ್ಷಪ್ಪ ಬಂಧನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಲಂಚ ಹಾಗೂ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿದೆ. ವಿರೂಪಾಕ್ಷಪ್ಪ ಅವರು ಪುತ್ರ, ಕೆಎಎಸ್ ಅಧಿಕಾರಿ…
Read More » -
Kannada News
ರಾಷ್ಟ್ರೀಯ ಹ್ಯಾಕಥಾನ್ ಪ್ರಶಸ್ತಿ ಗೆದ್ದ ಕೆಎಲ್ಎಸ್ ಜಿಐಟಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾರ್ಚ್ 24 ಮತ್ತು 25 ರಂದು ಡಿ-ಲಿಟ್ ಸಹಯೋಗದೊಂದಿಗೆ ಗದಗದ ತೋಂಟದಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ನಡೆಸಿದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಸ್ಪರ್ಧೆಯಲ್ಲಿ…
Read More » -
Kannada News
ಮಂಗಳವಾರ ಬೆಳಗಾವಿ ಜಿಲ್ಲೆಗೆ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ ಬೆಂಗಳೂರಿನಿಂದ ಕಲಬುರ್ಗಿಗೆ ತೆರಳುವು ಬೊಮ್ಮಾಯಿ ಅಲ್ಲಿ ಪಿಎಂ ಮಿತ್ರ ಪಾರ್ಕ್…
Read More » -
Uncategorized
*ನಂದಿ ವೈದ್ಯಕೀಯ ಕಾಲೇಜು ಉದ್ಘಾಟನೆ; ವಿದ್ಯಾರ್ಥಿಗಳೊಂದಿಗೆ ಸಿಎಂ ಸಂವಾದ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ವೈದ್ಯಕೀಯ ವೃತ್ತಿಯನ್ನು ಸೇವೆ ಎಂದು ಪರಿಗಣಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಇಂದು ನಂದಿ ವೈದ್ಯಕೀಯ…
Read More » -
Kannada News
ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ. ಅಬ್ಬಿಗೇರಿ ಅವರಿಗೆ ಹೆಣ್ಣು ಜಗದ ಕಣ್ಣು…
Read More » -
*ಕೂಡಿ ಬಂದ ಬಹು ದಶಕಗಳ ಪ್ರವಾಸಿಗರ ಕನಸು; 93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯ ಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಭೂಮಿಪೂಜೆ…
Read More » -
Latest
*ಮಹಿಳಾ ವಿಲೇಜ್ ಅಕೌಂಟೆಂಟ್ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಲೇಜ್ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಮುನಿವೀರಪ್ಪ ಗಲ್ಲಿಯಲ್ಲಿ ನಡೆದಿದೆ. 22 ವರ್ಷದ…
Read More » -
Kannada News
1.21 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಚವಾಟ ಗಲ್ಲಿಯ ಚರಂಡಿಗಳ ನಿರ್ಮಾಣಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಲೋಕೋಪಯೋಗಿ ಇಲಾಖೆಯ…
Read More » -
Kannada News
ಅಭಿವೃದ್ಧಿಗೆ ನೀವೇ ಸಾಕ್ಷಿ, ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡಬೇಡಿ – ಚನ್ನರಾಜ ಹಟ್ಟಿಹೊಳಿ ಮನವಿ
ರಸ್ತೆ ಅಭಿವೃದ್ಧಿಗೆ 2.50 ಕೋಟಿ ರೂ.: ಕಾಮಗಾರಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ನೀವೇ ಸಾಕ್ಷಿಯಾಗಿದ್ದು, ಯಾವುದೇ…
Read More » -
*ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ನೇರ ದಿಟ್ಟ ನಿರಂತರ ಶ್ರೀಮಾನ್ ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು…
Read More »