D.K.Shivakumar
-
Latest
*ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ ಸೃಷ್ಟಿ: ಅನುತ್ತೀರ್ಣರಾದವರಿಗೂ ಅವಕಾಶ*
ಪ್ರಗತಿವಾಹಿನಿ ಸುದ್ದಿ; ಹಾವೇರಿ : ಕಳೆದ ನಾಲ್ಕು ವರ್ಷಗಳಲ್ಲಿ ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…
Read More » -
Uncategorized
*ಇದನ್ನೆಲ್ಲಾ ಕೇಳೋಕೆ ನಿವ್ಯಾರು? ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಸಚಿವ.ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೀಸಲಾತಿ ಘೋಷಣೆ ವಿಚಾರ ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರಕ್ಕೆ ವೇದಿಕೆಯಾಗಿದೆ. ಕಾಂಗ್ರೆಸ್ ನವರು ಈಗ ಭಿಕ್ಷುಕರಂತಾಗಿದ್ದಾರೆ ಎಂದು ಕಂದಾಯ…
Read More » -
Latest
ಬಹುರೂಪಿ ಯೋಜನೆಗಳ ಮೂಲಕ ನಶಾಮುಕ್ತ ಭಾರತದ ಕನಸನ್ನು ಸಾಕಾರಗೊಳಿಸುತ್ತಿರುವ ಗೃಹ ಸಚಿವ ಅಮಿತ್ ಶಾ
ಮುರಳಿ ಆರ್ ಭಾರತವನ್ನು ಮಾದಕ ನಶೆ ಮುಕ್ತಿಯೆಡೆಗೆ ಕರೆದೊಯ್ಯಲು ಗೃಹಮಂತ್ರಿ ಅಮಿತ್ ಶಾರವರು ತೆಗೆದುಕೊಂಡ ಬಹುರೂಪಿ ಯೋಜನೆಗಳು ಫಲ ಕೊಡುತ್ತಿವೆ. ಸ್ವಾತಂತ್ರ್ಯೋತ್ಸವದ ಈ ಅಮೃತ ಘಳಿಗೆಯಲ್ಲಿ ಈ…
Read More » -
Kannada News
ಅಭಿವೃದ್ಧಿ ವಿಷಯದಲ್ಲಿ ವಿರೋಧಿಗಳ ಆಕ್ಷೇಪಕ್ಕೆ ಅವಕಾಶಗಳೇ ಉಳಿದಿಲ್ಲ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ನನ್ನ ರಾಜಕೀಯ ವಿರೋಧಿಗಳು ಕೇವಲ ರಾಜಕೀಯಕ್ಕೆ ಮಾತ್ರ ನನ್ನ ಬಗ್ಗೆ ಆಕ್ಷೇಪಗಳನ್ನು ಹುಡುಕಬೇಕೇ ಹೊರತು ಅಭಿವೃದ್ಧಿ ವಿಷಯದಲ್ಲಿ ಆಕ್ಷೇಪ ವ್ಯಕ್ತಪಡಿಸಲು ಯಾವುದೇ ಅವಕಾಶಗಳೇ…
Read More » -
*ಶ್ರೀಗಳಿಗೆ ಕರೆ ಮಾಡಿ ಒಪ್ಪಿಕೊಳ್ಳಿ ಎಂದು ಒತ್ತಡ ಹಾಕಿದ್ದಾರೆ; ಡಿ.ಕೆ.ಶಿವಕುಮಾರ್ ಸ್ಫೋಟಕ ಮಾಹಿತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಕ್ಕಲಿಗರಿಗೆ 2ಸಿ, ಲಿಂಗಾಯಿತರಿಗೆ 2ಡಿ ಮೀಸಲಾತಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳಿಗೆ ಕರೆ ಮಾಡಿ ಪದೇ ಪದೇ ಒಪ್ಪಿಕೊಳ್ಳಿ ಎಂದು ಸರ್ಕಾರದಿಂದ ಒತ್ತಡಹಾಕಲಾಗಿದೆ…
Read More » -
Latest
ಕರ್ನಾಟಕದ ಯುವಜನ ಒಲಿಂಪಿಕ್ ನಲ್ಲಿ ಸಾಧನೆ ಮಾಡಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ, ಹಾವೇರಿ: “ಕರ್ನಾಟಕದ ಯುವಜನರು ಒಲಿಂಪಿಕ್ ನಲ್ಲೂ ಸಾಧನೆಗೈದು ಪದಕ ಗಳಿಸುವಂತಾಗಬೇಕು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿ ಜಿಲ್ಲೆಯ ಸವಣೂರಿಲ್ಲಿ ನಡೆದ…
Read More » -
Latest
*ಜೇನುನೊಣಗಳಿಂದ ಕಚ್ಚಿಸಿಕೊಂಡರೂ ಸಿಹಿ ಹಂಚಿದ್ದೇನೆ ಎಂದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮೀಸಲಾತಿ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಜೇನುನೊಣಗಳಿಂದ ಕಚ್ಚಿಸಿಕೊಂಡರೂ ಸಿಹಿ ನೀಡುವ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ…
Read More » -
Latest
*JDS ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ; ದಳಪತಿಗಳಿಗೆ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ; ತುಮಕೂರು: ಶಾಸಕ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ ನೀಡಲು ಮುಂದಾಗುತ್ತಿದ್ದಂತೆ ಗುಬ್ಬಿ ಕ್ಷೇತ್ರದಲ್ಲಿ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ…
Read More » -
Kannada News
*ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗುತ್ತಿದೆ; ಮಾಜಿ ಸಚಿವ ವಿನಯ್ ಕುಲ್ಕರ್ಣಿ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ಘೋಷಣೆ ಮಾಡುವ ಮೂಲಕ ಚುನಾವಣೆಯಲ್ಲಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡಿದೆ ಎಂದು ಮಾಜಿ…
Read More » -
Kannada News
ಭಾನುವಾರ ಭೀಮಗಡ ಅಡ್ವೆಂಚರ್ ಕ್ಯಾಂಪ್ ಈಜುಕೊಳ, ಸಾಹಸ ಚಟುವಟಿಕೆಗಳ ಉದ್ಘಾಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಣ್ಯ ವಸತಿ ವಿಹಾರಧಾಮ ಸಂಸ್ಥೆಯ ಭೀಮಗಡ ಅಡ್ವೆಂಚರ್ ಕ್ಯಾಂಪ್ ನಲ್ಲಿ ಈಜುಕೊಳ, ಸಾಹಸ ಚಟುವಟಿಕೆಗಳ ಮತ್ತು ಸ್ಥಳ ವಿಕ್ಷಣೆಯ ಉದ್ಘಾಟನೆ ಕಾರ್ಯಕ್ರಮ ಭಾನುವಾರ…
Read More »