D.K.Shivakumar
-
Latest
*ಸಿ.ಟಿ.ರವಿ ಕೃತ್ಯಕ್ಕೆ ಮಾತಿನಲ್ಲೇ ಚಾಟಿ ಬೀಸಿದ ಸಿದ್ದರಾಮಯ್ಯ*
ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿರವಿ, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದ ವಿಚಾರ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಕೇಸರಿ ಪಾಳಯದ ವಿರುದ್ಧ ಕೈ ಪಡೆ ಕೆಂಡ ಕಾರಿದೆ.
Read More » -
Latest
ಭಾರತ ಆರ್ಥಿಕ ಬೆಳವಣಿಗೆಯ ಪ್ರಮುಖ ಎಂಜಿನ್ ಎಂದ ಕ್ರಿಸ್ಟಲಿನಾ ಜಾರ್ಜಿವಾ
2022 ರಲ್ಲಿ ಅಂದಾಜು ಶೇ.3.4 ರಿಂದ 2023 ರಲ್ಲಿ ಶೇ.2.9 ಗೆ ಜಾಗತಿಕ ಬೆಳವಣಿಗೆಯಲ್ಲಿ ನಿರೀಕ್ಷಿತ ಕುಸಿತದ ಮಧ್ಯೆ, ಭಾರತ ದೇಶ ಉನ್ನತ ಸಾಧನೆ ಮಾಡಿ ಮಿಂಚುತ್ತಿದ್ದು..
Read More » -
Kannada News
ಕ್ರೀಡೆಯಿಂದ ಸದೃಢತೆ ಸಾಧಿಸಿ ಬಲಾಢ್ಯ ರಾಷ್ಟ್ರ ನಿರ್ಮಾಣಕ್ಕೆ ನಾಂದಿ ಹಾಡಿ : ಲಕ್ಷ್ಮೀ ಹೆಬ್ಬಾಳಕರ
ಮಕ್ಕಳಿಗೆ ಶಿಕ್ಷಣದೊಂದಿಗೆ ಕ್ರೀಡಾ ಮನೋಭಾವವನ್ನು ಚಿಕ್ಕ ವಯಸ್ಸಿನಲ್ಲೇ ಬೆಳೆಸುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗುವುದಲ್ಲದೇ ಸದಾ ಕ್ರಿಯಾಶೀಲರಾಗಿರುತ್ತಾರೆ" ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
Read More » -
Latest
*ಟಿಕೆಟ್ ಗೊಂದಲದ ನಡುವೆಯೂ ಚುನಾವಣಾ ಪ್ರಚಾರ ಆರಂಭಿಸಿದ ಭವಾನಿ ರೇವಣ್ಣ; ಕುತೂಹಲ ಮೂಡಿಸಿದ ನಡೆ*
ಭವಾನಿ ರೇವಣ್ಣ ಹಾನಸದಲ್ಲಿ ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಿರುವುದು ಅಚ್ಚರಿಗೆ ಕಾರಣವಾಗಿದೆ.
Read More » -
Latest
*ಇದನ್ನೇ ಬೇರೆಯವರು ಮಾಡಿದ್ರೆ ಹಿಂದು ವಿರೋಧಿ ಅಂತಾರೆ; ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯಾನಾ?*
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸಾಹಾರ ಸೇವಿಸಿ ದೇವಾಲಯಗಳಿಗೆ ಭೇಟಿ ನೀಡಿದ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.
Read More » -
Latest
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಇಂಜಿನಿಯರ್*
ಲಂಚಕ್ಕೆ ಕೈಯೊಡ್ದಿದ್ದ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Read More » -
Kannada News
ಸ್ಮಾರ್ಟ್ ಆಗಿ ರೂಪುಗೊಂಡ ಹಲಗಾ ಸರಕಾರಿ ಶಾಲೆಗಳ ತರಗತಿ ಕೊಠಡಿಗಳು
"ಆಧುನೀಕೃತ ಶಿಕ್ಷಣ ವ್ಯವಸ್ಥೆಯಿಂದ ವಿದ್ಯಾರ್ಥಿಗಳಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ವೃದ್ಧಿಸುವ ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡಲಾಗುತ್ತಿದೆ" ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ…
Read More » -
Kannada News
ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ
"ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ" ಎಂದು ಕೃಷಿ ಇಲಾಖೆ ರಾಜ್ಯ…
Read More » -
Latest
*ಒಂದೇ ಕುಟುಂಬದ ಮೂವರ ಆತ್ಮಹತ್ಯೆ*
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
Read More » -
Latest
*ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ; ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ?*
ಅನುದಾನಿತ ಶಾಲಾ ಶಿಕ್ಷಕರ ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕರೊಬ್ಬರು ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಸಾವಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
Read More »