D.K.Shivakumar
-
Kannada News
*ವಿದ್ಯಾರ್ಥಿ ಸಮೂಹದಿಂದ ಡಾ.ಯಲ್ಲಪ್ಪ ಹಿಮ್ಮಡಿ ಅವರಿಗೆ ಅಭಿನಂದನೆ*
ರಾಯಬಾಗಎಸ್.ಪಿ. ಮಂಡಳ ಪದವಿ ಕಾಲೇಜಿನಕನ್ನಡ ಪ್ರಾಧ್ಯಾಪಕ ಸೇವೆಯಿಂದ ನಿವೃತ್ತಿ ಹೊಂದಿದ ಚಿಂತಕ, ಹಿರಿಯ ಸಾಹಿತಿಡಾ.ಯಲ್ಲಪ್ಪ ಹಿಮ್ಮಡಿ ಅವರಿಗೆ ಅವರ ವಿದ್ಯಾರ್ಥಿ ಸಮೂಹದಿಂದ ರಾಯಬಾಗದ ಮಹಾವೀರ ಭವನದಲ್ಲಿ ವೈಚಾರಿಕ…
Read More » -
Latest
*MBA ಮತ್ತು MCA ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶ ಕಾರ್ಯಕ್ರಮ*
ಚಿಕ್ಕೋಡಿಯ ಕೆ ಎಲ್ ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಮ್ ಬಿ ಎ ಮತ್ತು ಎಮ್ ಸಿ ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ 3 ದಿನಗಳ ಪ್ರವೇಶ ಕಾರ್ಯಾಗಾರವನ್ನು…
Read More » -
Latest
*ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಗೆ ಸಿಎಂ ಬೊಮ್ಮಾಯಿ ಸೂಚನೆ*
ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಸವರಾಜ…
Read More » -
ಕೆಲವೇ ಹೊತ್ತಿನಲ್ಲಿ ಸರಕಾರಿ ನೌಕರರ ಸಂಘದ ಮಹತ್ವದ ಸಭೆ: ಸರಕಾರದ ವಿರುದ್ಧ ಸಿಡಿದೇಳ್ತಾರಾ ನೌಕರರು?
ರಾಜ್ಯ ಸರಕಾರಿ ನೌಕರರ ಸಂಘದ ಮಹತ್ವದ ಕಾರ್ಯಕಾರಿ ಸಮಿತಿ ಸಭೆ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವ ಸಂಬಂಧ ಚರ್ಚಿಸಲು…
Read More » -
Latest
*BREAKING: ಕಿತ್ತಾಟ ಪ್ರಕರಣ; ಮೂವರು ಅಧಿಕಾರಿಗಳ ತಲೆದಂಡ; ಡಿ.ರೂಪಾ, ರೋಹಿಣಿಗೆ ಸ್ಥಳ ನಿಯೋಜಿಸದೇ ವರ್ಗಾವಣೆ*
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮೂವರು ಅಧಿಕಾರಿಗಳ ತಲೆದಂಡವಾಗಿದೆ.
Read More » -
Latest
*ಡಿ.ರೂಪಾ-ರೋಹಿಣಿ ಸಿಂಧೂರಿ ಸಂಘರ್ಷ ವಿಚಾರ; ಸಿಎಂ ಬೊಮ್ಮಾಯಿ ಖಡಕ್ ಪ್ರತಿಕ್ರಿಯೆ*
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಮರದಿಂದಾಗಿ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೀಡಾಗಿದೆ. ಇದರ ಬೆನ್ನಲ್ಲೇ ಅಧಿಕಾರಿಗಳಿಬ್ಬರಿಗೂ ಈಗಾಗಲೇ ನೋಟೀಸ್ ನೀಡಲಾಗಿದೆ…
Read More » -
Latest
*ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು*
ಅನುಯಾಯಿಗಳ ಜೊತೆ ನಿಂತಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಹೊರವಲಯದ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿದೆ.
Read More » -
Latest
*ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ*
ಖ್ಯಾತ ಗಾಯಕ ಸೋನು ನಿಗಮ್ ಹಾಗೂ ತಂಡದ ಮೇಲೆ ಹಲ್ಲೆ ನಡೆದ ಘಟನೆ ಮುಂಬೈನ ಚೆಂಬೂರು ಎಂಬಲ್ಲಿ ನಡೆದಿದೆ.
Read More » -
Uncategorized
*ಮತದಾನದ ದಿನ ಮಾತ್ರ ಕ್ಷೇತ್ರಕ್ಕೆ ಹೋಗುತ್ತೇನೆ: ಡಿ.ಕೆ. ಶಿವಕುಮಾರ್*
ಮುಖ್ಯಮಂತ್ರಿಗಳೇ ನಿಮ್ಮ ಬಳಿ ಅಧಿಕಾರ ಇದೆ, ಹಣ ಇದೆ. ನೀವು ಜನರಿಗೆ ಉತ್ತಮ ಕೆಲಸ ಮಾಡಿರುವ ವಿಶ್ವಾಸ ಇದ್ದರೆ ನೀವು ನಿಮ್ಮ ಪಕ್ಷದ ಮಂತ್ರಿಗಳು ಕೂಡ ಕೇವಲ…
Read More » -
Latest
*ನನ್ನನ್ನು ಯಾರು ತಡಿತಾರೆ ನೋಡ್ತೀನಿ; ಸರ್ಕಾರದ ಎಚ್ಚರಿಕೆಗೂ ಕೇರ್ ಮಾಡದ ಡಿ.ರೂಪಾ; ಇನ್ನಷ್ಟು ಫೋಟೋ ರಿಲೀಸ್*
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಬ್ಬರೂ ಅಧಿಕಾರಿಗಳಿಗೆ ನೋಟೀಸ್ ನೀಡಿ ವಾರ್ನಿಂಗ್ ಕೊಟ್ಟಿದ್ದರೂ…
Read More »