D.K.Shivakumar
-
Latest
*ಆತ್ಮಹತ್ಯೆಗೆ ಶರಣಾದ ದಂತವೈದ್ಯೆ*
ವೈದ್ಯನ ಕಿರುಕುಳಕ್ಕೆ ಬೇಸತ್ತ ದಂತವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳುರಿನ ಸಂಜಯನಗರದಲ್ಲಿ ನಡೆದಿದೆ.
Read More » -
Latest
ಚಿಕ್ಕಮುನವಳ್ಳಿಯಲ್ಲಿ ವಿಜಯ ಸಂಕಲ್ಪ ಅಭಿಯಾನ
ದೇಶಾದ್ಯಂತ ಬಿಜೆಪಿ ಮಾಡಿದ ಕೆಲಸಗಳ ಪ್ರಚಾರ ದೃಷ್ಟಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಖಾನಾಪುರ ಮಂಡಲದ ಡಾ. ಸೋನಾಲಿ ಸರ್ನೋಬತ್ ಖಾನಾಪುರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ.
Read More » -
Uncategorized
*ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಿಕ್ಕ ಕೊಡುಗೆಗಳೇನು? ಸಿಎಂ ಹೇಳಿದ್ದೇನು?*
ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಗ್ರಾಮೀಣ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿರುವುದು ಸ್ವಾಗತ ಎಂದು ಸಿಎಂ ಬಸಬರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಅದಾನಿ, ಹಿಂಡೆನ್ಬರ್ಗ್ ವರದಿ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪಗಳು ಮುಂದೂಡಿಕೆ
ಉದ್ಯಮಿ ಗೌತಮ್ ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೋಲಾಹಲ ಸೃಷ್ಟಿಸಿದ ನಂತರ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
Read More » -
Latest
*ಡಂಬಲ್ಸ್ ನಿಂದ ಮನಬಂದಂತೆ ಹೊಡೆದು ಪತ್ನಿಯನ್ನು ಕೊಂದ ಪತಿ*
ಡಂಬಲ್ಸ್ ನಿಂದ ಪತ್ನಿಯ ತಲೆಗೆ ಮನಬಂದಂತೆ ಹೊಡೆದು ಕೊಲೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
Read More » -
Latest
100 ಬಿಲಿಯನ್ ಡಾಲರ್ ತಲುಪಿದ ಅದಾನಿ ಗ್ರುಪ್ ಮಾರುಕಟ್ಟೆ ನಷ್ಟ
ಗೌತಮ್ ಅದಾನಿ ನೇತೃತ್ವದ ಸಮೂಹ ಸಂಸ್ಥೆಯ ಸಂಪೂರ್ಣ ಚಂದಾದಾರಿಕೆ ಹೊಂದಿದ ಸಂಸ್ಥೆ 2.5 ಶತಕೋಟಿ Follow-on Public Offer(FPO) ರದ್ದುಗೊಳಿಸಿದ ನಂತರ ಅದಾನಿ ಗ್ರೂಪ್ ಷೇರುಗಳು ಗುರುವಾರ…
Read More » -
Uncategorized
*ಬಿಜೆಪಿ ಟಿಕೆಟ್ ಗಾಗಿ ಪೊಲೀಸ್ ಹುದ್ದೆಯನ್ನೇ ತೊರೆದ ಲೋಕಾಯುಕ್ತ ಇನ್ಸ್ ಪೆಕ್ಟರ್*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಓರ್ವರು ತಮ್ಮ ಹುದ್ದೆಗೆ…
Read More » -
Latest
*ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ದಿಢೀರ್ ಸುದ್ದಿಗೋಷ್ಠಿ*
ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸುದ್ದಿಗೋಷ್ಠಿ ನಡೆಸುತ್ತಿರುವುದು ಮಹತ್ವ ಪಡೆದುಕೊಂಡಿದೆ.
Read More » -
Latest
*ಬದ್ಧವೈರಿಗಳ ಅಪ್ಪುಗೆಗೆ ಕೈ-ಕಮಲ ಕಾರ್ಯಕರ್ತರೇ ಶಾಕ್*
ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಶಾಶ್ವತ ಮಿತ್ರರೂ ಅಲ್ಲ ಎಂಬ ಮಾತಿದೆ. ಈ ಮಾತಿಗೆ ಈ ನಿದರ್ಶನ ಸಾಕ್ಷಿ ಎಂಬಂತಿದೆ.
Read More » -
Uncategorized
*ರಮೇಶ್ ಜಾರಕಿಹೊಳಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿ; ಮತ್ತಷ್ಟು ಕುತೂಹಲ ಮೂಡಿಸಿದ ಸಿಡಿ ಕೇಸ್*
ತನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರನ್ನು ರಾಜಕೀಯವಾಗಿ ಮುಗಿಸುವುದಾಗಿ ಶಪಥ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ…
Read More »