Latest

ಅಂಜಲಿ ನಿಂಬಾಳ್ಕರ್ ಈಗ ಅರಣ್ಯ ಸಚಿವರಿಗೆ ಸಂಸದೀಯ ಕಾರ್ಯದರ್ಶಿ

 

Home add -Advt

   

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಇತ್ತೀಚೆಗಷ್ಟೆ ಸಂಸದೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಈಗ ಅರಣ್ಯ ಸಚಿವರಿಗೆ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

 ಸತೀಶ್ ಜಾರಕಿಹೊಳಿ ಅರಣ್ಯ ಸಚಿವರಾಗಿದ್ದು, ಬುಧವಾರ ಅವರನ್ನು ಭೇಟಿಯಾದ ಅಂಜಲಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. 

Related Articles

Back to top button