Karnataka NewsLatestNational
*ಬೆಂಗಳೂರು ಏರ್ ಪೋರ್ಟ್ ನಲ್ಲಿ ಶಂಕಿತ ಉಗ್ರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಶಂಕಿತ ಉಗ್ರನೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ ಎಂದು ತಿಳಿದುಬಂದಿದೆ. ಎನ್ ಐಎ ಅಧಿಕಾರಿಗಳು ನಿನ್ನೆ ಶಂಕಿತ ಉಗ್ರನನ್ನು ಬೆಂಗಳೂರು ಏರ್ ಪೋರ್ಟ್ ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.




