Latest

ಡೇ ಕೇರ್ ಸೆಂಟರ್ ಮೇಲೆ ಗುಂಡಿನ ದಾಳಿ; 23 ಮಕ್ಕಳು ಸೇರಿ 31 ಜನರ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಥಾಯ್ ಲ್ಯಾಂಡ್: ಮಕ್ಕಳ ಕೇರ್ ಸೆಂಟರ್ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮಕ್ಕಳು ಸೇರಿ 31ಜನರು ಮೃತಪಟ್ಟಿರುವ ಘಟನೆ ಥಾಯ್ ಲ್ಯಾಂಡ್ ನಲ್ಲಿ ನಡೆದಿದೆ.

ಡೇ ಕೇರ್ ಸೆಂಟರ್ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 23 ಮಕ್ಕಳು ಹಾಗೂ ಶಿಕ್ಷಕರು ಸೇರಿ ಒಟ್ಟು 31 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಈ ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Home add -Advt

ಕೃತ್ಯದ ಬಳಿಕ ಪೊಲೀಸ್ ಅಧಿಕಾರಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮಾಧ್ಯಮ ಸಿಬ್ಬಂದಿಗಳ ಮೇಲೆ ಪೊಲೀಸರ ದುಂಡಾವರ್ತನೆ; ಹಲ್ಲೆ

https://pragati.taskdun.com/politics/bharath-jodo-padayatremedia-employeepolice-attack/

Related Articles

Back to top button