D.K.Shivakumar
-
Karnataka News
ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸುನೀಲ ಮೂಗಿ
ಬೆಳಗಾವಿ ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸುನೀಲ ಮೂಗಿ ಅಧಿಕಾರ ಸ್ವೀಕಾರ
Read More » -
Kannada News
ಶೇಷಗಿರಿ ಮುತಾಲಿಕದೇಸಾಯಿ ನಿಧನ
ಸ್ಥಳೀಯ ಆಂಜನೇಯ ನಗರ ನಿವಾಸಿ ನಿವೃತ್ತ ಉಪ ಪ್ರಾಚಾರ್ಯ ಶೇಷಗಿರಿ ಮುತಾಲಿಕದೇಸಾಯಿ ಅವರು ಡಿಸೆಂಬರ್ ೧೬ ರಂದು ರಾತ್ರಿ ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾದರು. ಅವರಿಗೆ ೬೮…
Read More » -
Kannada News
ಶಾಲಾ ಕೊಠಡಿ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಸೋಮನಟ್ಟಿ, ಭೀಮಗಡ, ಕರಿಕಟ್ಟಿ ಹಾಗೂ ಸಿದ್ದನಹಳ್ಳಿ ಗ್ರಾಮಗಳಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಿಸಿಣ - ಕುಂಕುಮ ಕಾರ್ಯಕ್ರಮಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು.
Read More » -
Karnataka News
*ಕರ್ನಾಟಕದ 21 ಉತ್ಪನ್ನಗಳಿಗೆ ಅನುಮೋದನೆ*
ಕೇಂದ್ರೀಯ ಪ್ರಾಯೋಜಿತ ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪೆÇ್ರಸೆಸಿಂಗ್ ಎಂಟರ್ಪ್ರೈಸಸ್ (ಪಿ.ಎಂ.ಎಫ್.ಎಂ.ಇ) ಯೋಜನೆಯಡಿ ಕರ್ನಾಟಕದ 30 ಜಿಲ್ಲೆಗಳಿಗೆ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ 21 ವಿಶಿಷ್ಟ…
Read More » -
Kannada News
ಮಹಾಮೇಳಾವಕ್ಕೆ ಗಡಿ ಸಮಿತಿ ಅಧ್ಯಕ್ಷ ಮಾನೆ ; ಅಮಿತ್ ಶಾ ಗೇ ಮಹಾರಾಷ್ಟ್ರ ಸವಾಲ್
ಗಡಿ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಗೆಹರಿಯುವವರೆಗೆ ಯಾವುದೇ ಚಟುವಟಿಕೆ ನಡೆಸದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಖೀತಿನ ಹೊರತಾಗಿಯೂ ಮಹಾರಾಷ್ಟ್ರ ಗಡಿ ಉನ್ನತ ಮಟ್ಟದ ಸಮಿತಿ…
Read More » -
Latest
*ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು*
ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.
Read More » -
Latest
*ಮೂವರು ವಿದ್ಯಾರ್ಥಿಗಳು ನೀರುಪಾಲು*
ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದ ಹೆಚ್ ಎಂಟಿ ಕಾಲುವೆಯಲ್ಲಿ ನಡೆದಿದೆ.
Read More » -
Latest
*ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಅಪಘಾತ*
ಶೈಕ್ಷಣಿಕ ಪ್ರವಾಸದ ನಿಮಿತ್ತ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕೊಂಡೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ.
Read More » -
Kannada News
*ಕಾಂಗ್ರೆಸ್ ನಿಂದ ಮಹದಾಯಿ, ಕೃಷ್ಣಾ ಸಮಾವೇಶ*
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಸರ್ಕಾರದ ವೈಫಲ್ಯಗಳ ಬಗ್ಗೆ ಸಮಾವೇಶ ನಡೆಸುವ ಕುರಿತು ಚರ್ಚಿಸಲು ಮಹತ್ವದ ಸಭೆ ನಡೆಯಲಿದೆ.
Read More » -
Kannada News
*ಬೆಳಗಾವಿ ಅಧಿವೇಶನ; 4931 ಪೊಲೀಸರ ನಿಯೋಜನೆ*
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ 10 ದಿನಗಳವರೆಗೂ ಬಂದೋಬಸ್ತಗಾಗಿ ಸುಮಾರು 4931 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.
Read More »