D.K.Shivakumar
-
Latest
ವೃದ್ಧೆಯನ್ನು ಕೊಲೆಗೈದು ಕಬೋರ್ಡ್ ನಲ್ಲಿ ಶವವಿಟ್ಟು ಎಸ್ಕೇಪ್ ಆದ ಮಹಿಳೆ
ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಮಹಿಳೆಯೊಬ್ಬಳು ಮೃತದೇಹವನ್ನು ಕಬೋರ್ಡ್ ನಲ್ಲಿ ಇಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದ ನೆರಳೂರಿನಲ್ಲಿ ನಡೆದಿದೆ.
Read More » -
ತದ್ರೂಪಿ ಅವಳಿ ಸಹೋದರಿಯರನ್ನು ಮದುವೆಯಾದ ಯುವಕ, ಕೇಸ್ ದಾಖಲು !
ಒಂದೇ ರೀತಿ ಕಾಣುವ ಮುಂಬೈನ ಅವಳಿ ಸಹೋದರಿಯರನ್ನು ಸೋಲಾಪುರದ ಯುವಕನೊಬ್ಬ ವಿವಾಹವಾಗಿದ್ದು, ಮದುವೆ ವೀಡಿಯೋ ವೈರಲ್ ಆಗಿದೆ. ಇಬ್ಬರು ಯುವತಿಯರನ್ನು ಮದುವೆಯಾದ ಕಾರಣ ಪೊಲೀಸ್ ದೂರು ಸಹ…
Read More » -
Kannada News
ದತ್ತ ಮಂದಿರದಲ್ಲಿ ಸಾಮೂಹಿಕ ಜಪ ಸೋಹಳ
ಶ್ರೀ ದತ್ತ ಜಯಂತಿಯ ನಿಮಿತ್ಯವಾಗಿ ನಿಪ್ಪಾಣಿ ತಾಲೂಕಿನ ಶ್ರೀ ದತ್ತ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಜಪ ಸೋಹಳ ಕಾರ್ಯಕ್ರಮದಲ್ಲಿ ಭಾಗಿಯಾದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
Kannada News
ಮಾಜಿ ಸೈನಿಕರಿಗೆ ಸರ್ಕಾರದಿಂದ ಸೂಕ್ತ ಸ್ಥಾನಮಾನ ಸಿಗಲಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಜೀವನದಲ್ಲಿ ಅತ್ಯಂತ ಪವಿತ್ರವಾದ ದೇಶ ಕಾಯುವ ಕೆಲಸ ಮಾಡಿರುವ ಸೈನಿಕರು ಈಗ ನಿವೃತ್ತ ಜೀವನ ನಡೆಸುತ್ತಿದ್ದೀರಿ. ನಿಮ್ಮ ಸೇವೆಯನ್ನು ಸಮಾಜ ಮರೆಯಲು…
Read More » -
Latest
ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಈ ಬಾರಿ ಮಳೆಗಾಲ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಶಾಸಕರಿಗೆ ಛಿಮಾರಿ ಹಾಕಿದ ದಡದಹಳ್ಳಿ ಗ್ರಾಮಸ್ಥರು
ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ದಡದಹಳ್ಳಿ ಗ್ರಾಮಕ್ಕೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಇಂದು ಬೇಟಿ ನೀಡಿದರು. ಶಾಸಕರು ಆಗಮಿಸುತ್ತಿದ್ದಂತೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.
Read More » -
Kannada News
ಪೊಲೀಸರು ಸಂಯಮದಿಂದ ವರ್ತಿಸಬೇಕು; ಶಾಸಕ ಸತೀಶ್ ಜಾರಕಿಹೊಳಿ ಸಲಹೆ
ಗೋಗಟೆ ಕಾಲೇಜಿನಲ್ಲಿ ನಡೆದ ಗಲಾಟೆಯಲ್ಲಿ ಜಾತಿ ಲೇಪನ ಮಾಡುವುದು ಸರಿಯಲ್ಲ. ವಿವಾದಗಳಿಗೆ ಆಸ್ಪದ ನೀಡದೇ ಪೊಲೀಸರು ತಮ್ಮ ವರ್ತನೆ ಬದಲಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Read More » -
Latest
ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು; ಮಸಿದಿ ಬಳಿ ಹೈಡ್ರಾಮಾ; ಬಿಗುವಿನ ವಾತಾವರಣ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, 8 ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಜಾಮಿಯಾ ಮಸಿದಿ ಬಳಿ ಬರುತ್ತಿದ್ದಂತೆ ಸಂಕೀರ್ತನಾ ಯಾತ್ರೆ…
Read More » -
Latest
MLC ಕಾರು ಡಿಕ್ಕಿ; ಬೈಕ್ ಸವಾರ ಗಂಭೀರ; ನೀನ್ಯಾವ ಸೀಮೆ ಎಂಎಲ್ ಸಿ…ಸಾರ್ವಜನಿಕರ ಆಕ್ರೋಶ
ಬಿಜೆಪಿ ಎಂ ಎಲ್ ಸಿ ಎನ್ ರವಿಕುಮಾರ್ ಅವರ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದ ಲಕ್ಷ್ಮೀಸಾಗರ ಗೇಟ್ ಬಳಿ ನಡೆದಿದೆ.
Read More » -
Latest
ಬಿಜೆಪಿಗರು ಮುಂದೆ ಉಗ್ರರನ್ನೂ ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ?; ಹೆಚ್.ಸಿ.ಮಹದೇವಪ್ಪ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ರೌಡಿ ರಾಜಕೀಯ ಶುರುವಾಗಿದ್ದು, ಆಡಳಿತ ಹಾಗೂ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.
Read More »