D.K.Shivakumar
-
Latest
ಉತ್ತರಾಖಂಡ ಹಿಮಪಾತ; ಇಬ್ಬರು ಕನ್ನಡಿಗರ ದುರ್ಮರಣ
ಉತ್ತರಾಖಂಡದ ಗಡಿ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತದಲ್ಲಿ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Read More » -
Latest
ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ; CPI ಅಮಾನತು
ಕೆರೂರು ಗಲಾಟೆ ಪ್ರಕರನ ಸಂಬಂಧ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಪಿಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read More » -
Latest
ಗಂಧದಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ; ಸಿಎಂ ಬೊಮ್ಮಾಯಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೇಲರ್ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
Read More » -
Latest
ಸಮಾಜಕ್ಕೆ ಅಗತ್ಯವಿರುವ, ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ; ಸಿಎಂ ಬೊಮ್ಮಾಯಿ
ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ , ಆತ್ಮಸನ್ಮಾನ , ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು …
Read More » -
Latest
’ಗಂಧದಗುಡಿ’ ಕರ್ನಾಟಕ ನೈಸರ್ಗಿಕ ಸೌಂದರ್ಯಕ್ಕೆ ಗೌರವ; ಟ್ರೇಲರ್ ನೋಡಿ ಪ್ರಶಂಸೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿದ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Read More » -
Latest
ಚುನಾವಣಾ ಆಯೋಗದಿಂದ ಶಿವಸೇನಾ ಹೆಸರು, ಚಿಹ್ನೆ ಮುಟ್ಟುಗೋಲು
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಮಾಜಿ ಸಿಎಂ ಉದ್ಧವ್ ಠಾಕ್ರೆ ನಡುವಿನ ತಿಕ್ಕಾಟದ ಪರಿಣಾಮ ಶಿವಸೇನೆ ಹೆಸರು, ಚಿಹ್ನೆಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿದೆ.
Read More » -
Latest
ಮೆರವಣಿಗೆ ವೇಳೆ ವಿದ್ಯುತ್ ದುರಂತ; ಐವರ ದುರ್ಮರಣ
ವಿದ್ಯುತ್ ಅವಘಡಕ್ಕೆ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ನಡೆದಿದೆ.
Read More » -
Latest
ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಬಿಡುಗಡೆ
ದಿ.ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೇ ಚಿತ್ರ ಗಂಧದಗುಡಿ ಸಾಕ್ಷ್ಯ ಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡಿಗಡೆಯಾಗಿದೆ.
Read More » -
Latest
ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಪೊಲೀಸ್ ಸಸ್ಪೆಂಡ್
ಭಾರತ್ ಜೋಡೋ ಯಾತ್ರೆ ವೇಳೆ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
Read More » -
Latest
16 ರ ಪ್ರೇಮಿ ಮೇಲೆ ಅತ್ಯಾಚಾರವೆಸಗಿ ಬ್ಯಾಗ್ ನಲ್ಲಿಟ್ಟು ಕಾಡಿಗೆಸೆದ ಯುವಕ
6 ವರ್ಷದ ತನ್ನ ಪ್ರೇಮಿಯನ್ನು ಅಪಹರಿಸಿ ಅತ್ಯಾಚಾರಗೈದ ಯುವಕನೊಬ್ಬ ಆಕೆಯನ್ನು ಬ್ಯಾಗ್ ಒಂದರಲ್ಲಿಟ್ಟು ಕಾಡಿಗೆ ಎಸೆದ ಘಟನೆಯೊಂದು ಬೆಳಕಿಗೆ ಬಂದಿದೆ.
Read More »