D.K.Shivakumar
-
Latest
ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; 2ನೇ ಆರೋಪಿ ಕಸ್ಟಡಿಗೆ ನೀಡುವಂತೆ ಪೊಲೀಸರ ಮನವಿ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಮುಂದೂಡಿದೆ.
Read More » -
Latest
ಮಗು ಹೆತ್ತು ಶಾಲೆ ಬಳಿಯ ಪೊದೆಯಲ್ಲಿ ಬಿಟ್ಟು ಹೋದ 16 ವರ್ಷದ ವಿದ್ಯಾರ್ಥಿನಿ
11ನೇ ತರಗತಿಯಲ್ಲಿ ಓದುತ್ತಿರುವ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಮಗು ಹೆತ್ತು ಯಾರಿಗೂ ತಿಳಿಯದಂತೆ ಶಾಲೆ ಬಳಿಯ ಪೊದೆಯೊಂದರಲ್ಲಿ ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.
Read More » -
Latest
ಗಂಗಾ ನದಿಯಲ್ಲಿ ಬೋಟ್ ಮುಳುಗಡೆ; 15 ಜನರು ನಾಪತ್ತೆ
ಗಂಗಾನದಿಯಲ್ಲಿ ಬೋಟ್ ಮುಳುಗಡೆಯಾಗಿ 15 ಜನರು ನಾಪತ್ತೆಯಾಗಿರುವ ಘಟನೆ ಬಿಹಾರದ ಪಾಟ್ನಾ ಸಮೀಪದ ದಾನಾಪುರ ಶಹಾಪುರ ಬಳಿ ನಡೆದಿದೆ.
Read More » -
Latest
Breaking News – ಮುರುಘಾಶ್ರೀ 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ
ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
Read More » -
Kannada News
ನೇಗಿನಹಾಳ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಶರಣು
ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ. Neginala Basava Siddalinga Swamiji committed suicide
Read More » -
Latest
ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ; ಮೂರನೇ ಆರೋಪಿ ಬಂಧನ
ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೀಡಾಗಿರುವ ಮುರುಘಾಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂರನೇ ಆರೋಪಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
Read More » -
Latest
18 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ರಾಜ್ಯಾದ್ಯಂತ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ರಾತ್ರಿಯಿಡಿ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದೆ.
Read More » -
Latest
ಸೈರಸ್ ಮಿಸ್ತ್ರಿ ಪ್ರಯಾಣಿಸುತ್ತಿದ್ದ ಕಾರಿನ ವೇಗ ಎಷ್ಟಿತ್ತು? ಕೇಳಿದರೆ ಅಚ್ಚರಿಯಾದೀತು
ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರನ್ನು ಬಲಿ ತೆಗೆದುಕೊಂಡ ಕಾರು ವಿಪರೀತ ವೇಗದಲ್ಲಿ ಸಾಗುತ್ತಿತ್ತು ಎಂಬ ಅಂಶ ಪೊಲೀಸ್ ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ.
Read More » -
Latest
ಫ್ಲಾಪಿ ಡಿಸ್ಕ್, ಸಿಡಿಗಳ ವಿರುದ್ಧ ‘ಸಮರ’ವನ್ನೇ ಸಾರಿದ ಜಪಾನ್
ಜಪಾನ್ನ ಡಿಜಿಟಲ್ ಮಂತ್ರಿ ಟಾರೊ ಕೊನೊ ಅವರು ಫ್ಲಾಪಿ ಡಿಸ್ಕ್ಗಳು ಮತ್ತು ದೇಶದಲ್ಲಿ ಬಳಸಲಾದ ಇತರ ರೆಟ್ರೊ ತಂತ್ರಜ್ಞಾನದ ಮೇಲೆ 'ಸಮರ'ವನ್ನೇ ಘೋಷಿಸಿದ್ದಾರೆ.
Read More » -
Kannada News
ರಿಯಲ್ ಎಸ್ಟೇಟ್ ಉದ್ಯಮಿ, ಕ್ರೆಡೈ ನಿಯೋಜಿತ ಅಧ್ಯಕ್ಷ ವಿಜಯ ಭಂಡಾರಿ ನಿಧನ
ಬೆಳಗಾವಿಯ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ, ಕ್ರೆಡೈ ಬೆಳಗಾವಿ ನಿಯೋಜಿತ ಅಧ್ಯಕ್ಷ ವಿಜಯ ಭಂಡಾರಿ ನಿಧನರಾಗಿದ್ದಾರೆ. Real estate tycoon, Credai presideny elect Vijay Bhandari…
Read More »