D.K.Shivakumar
-
Latest
ನಬಾರ್ಡ್ ನಲ್ಲಿ ಉದ್ಯೋಗಾವಕಾಶ; ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಆಂಡ್ ರೂರಲ್ ಡೆವಲಪ್ ಮೆಂಟ್ (NABARD) nalli 171 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟವಾಗಿದೆ.
Read More » -
Latest
ಕೆಪಿಸಿಸಿ ವಕ್ತಾರರ ಮನೆಯ ಬಳಿಯೇ ಗಾಂಜಾ ಬೆಳೆ; ಪೊಲೀಸರಿಗೆ ಮಾಹಿತಿ ನೀಡಿದ ಬೇಳೂರು ಗೋಪಾಲಕೃಷ್ಣ
ನಗರ ಪ್ರದೇಶಗಳಲ್ಲಿ ಗಾಂಜಾ ಬೆಳೆದ ಸ್ಥಳವನ್ನು ಗುರುತಿಸಿ ಅಪರಾಧಿಗಳನ್ನ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಕಣ್ಣು ಮುಚ್ಚಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಎಚ್ಚರಿಸುವ ಕೆಲಸ…
Read More » -
Latest
ಒಂದೂವರೆ ತಿಂಗಳೊಳಗೆ ಬಾಕಿ ಇರುವ ಮನೆಗಳ ಹಸ್ತಾಂತರ; ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಎರಡು ವರ್ಷಗಳ ಹಿಂದೆ ಮಹಾಮಳೆಯಿಂದ ತೊಂದರೆಗೆ ಸಿಲುಕಿದ್ದ ಹಾಗೂ ಮನೆ ಕಳೆದುಕೊಂಡಿದ್ದ ಕುಟುಂಬ ಗಳಿಗೆ ವಿತರಿಸಲು ಬಾಕಿ ಇರುವ ಮನೆಗಳನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಿ ಹಸ್ತಾಂತರ ಮಾಡಲು…
Read More » -
Latest
ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಘೋಷಣೆ
ಭಾರಿ ಮಳೆಯಿಂದ ಹಾನಿಯಾಗಿರುವ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿಗೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಯಿ, ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಗಂಜಿ ಕೇಂದ್ರದಲ್ಲಿದ್ದಾರೆ. ಇನ್ನು…
Read More » -
Latest
ಮುಂದಿನ 72 ಗಂಟೆಗಳಲ್ಲಿ ಭಾರಿ ಮಳೆ; ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಘೋಷಣೆ
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂದಿನ 72 ಗಂಟೆಗಳಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More » -
ಎಲ್ಲಾ ನಿಗಮ, ಮಂಡಳಿ ನೇಮಕ ರದ್ದು- CM ಆದೇಶ
ರಾಜ್ಯದಲ್ಲಿನ ಎಲ್ಲ ನಿಗಮ, ಮಂಡಳಿಗಳ ನೇಮಕಾತಿಯನ್ನು ತಕ್ಷಣ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
Read More » -
Latest
ಅತಿವೃಷ್ಟಿ: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ: ಸಿಎಂ ಭರವಸೆ
ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಹಾಗೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ; ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಚಿತ್ರಹಿಂಸೆ
ಯುವಕನೊಬ್ಬನನ್ನು ಮನಬಂದತೆ ಥಳಿಸಿ, ಆತನ ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಚಿತ್ರಹಿಂಸೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶ ಇಂದೋರ್ ನಲ್ಲಿ ನಡೆದಿದೆ.
Read More » -
Latest
ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವರ ದಿಢೀರ್ ಭೇಟಿ
ಗೃಹ ಸಚಿವ ಅರಗ ಜ್ಞಾನೇಂದ್ರ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿ, ಖುದ್ದು ಪರಿಶೀಲನೆ ನಡೆಸಿದ್ದಾರೆ.
Read More » -
Latest
ಐಎಫ್ ಎಸ್ ಅಧಿಕಾರಿ ಶೂನಲ್ಲಿ ಅಡಗಿ ಕುಳಿತ ನಾಗಪ್ಪ; ಮಳೆಗಾಲದಲ್ಲಿ ಎಚ್ಚರದಿಂದಿರಿ ಎಂದು ವಿಡಿಯೋ ಹಂಚಿಕೊಂಡ ಅಧಿಕಾರಿ
ಭುಬನೇಶ್ವರ: ಮಳೆಗಾಲದಲ್ಲಿ ಉರಗಗಳು ಎಲ್ಲಿ ಬೇಕಾದಲ್ಲಿ ಆಶ್ರಯ ಪಡೆದಿರಬಹುದು, ಹೀಗಾಗಿ ಎಚ್ಚರದಿಂದಿರಿ ಎಂದು ಓಡಿಶಾದ ಐಎಫ್ ಎಸ್ ಅಧಿಕಾರಿಯೊಬ್ಬರು ಸಂದೇಶ ನೀಡಿದ್ದಾರೆ.
Read More »