D.K.Shivakumar
-
Latest
ಮೂತ್ರ ವಿಸರ್ಜನೆಗೆ ಹೋದಾಗಲೇ ದಾಳಿ; ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ
ಬಿಜೆಪಿ ಮುಖಂಡ, ಭಜರಂಗದಳ ಕಾರ್ಯಕರ್ತ ಕಾಂತರಾಜು ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದಿದೆ.
Read More » -
Latest
ಭಾರತದ ಅತಿ ದೊಡ್ಡ ಲಾಲೂಸ್ ಮಾಲ್ ಗೆ ಚಾಲನೆ; 2 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ
ಲಕ್ನೋ: ಲಾಲೂಸ್ ಗ್ರುಪ್ ಭಾರತದ ಅತಿ ದೊಡ್ಡ ಮಾಲ್ ಒಂದನ್ನು ಉತ್ತರ ಪ್ರದೇಶದ ಲಕ್ನೋದಲ್ಲಿ ನಿರ್ಮಿಸಿದ್ದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನೂತನ ಮಳಿಗೆ ಉದ್ಘಾಟಿಸಿದ್ದಾರೆ.
Read More » -
Latest
ಪ್ರವಾಹ ಭೀತಿ; ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕ ಮಾತ್ರವಲ್ಲ ಪಕ್ಕದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಲಂಗಾಣದಲ್ಲಿ ಪ್ರವಾಹ ಭೀತಿ ಎದುರಾಗಿದೆ.
Read More » -
Latest
ನೀರಿನಲ್ಲಿ ಕೊಚ್ಚಿ ಹೋಗಿದ್ದ ಕಾರು; 3 ದಿನಗಳ ಬಳಿಕ ಇಬ್ಬರ ಮೃತದೇಹ ಪತ್ತೆ
ಭಾರಿ ಮಳೆಯ ನಡುವೆಯೇ ವೇಗವಾಗಿ ಬಂದ ಕಾರು ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಬಳಿಕ ಕಾರಿನಲ್ಲಿದ್ದ ಇಬ್ಬರ ಶವ ಪತ್ತೆಯಾಗಿದೆ.
Read More » -
Latest
RSS ಕಚೇರಿ ಮೇಲೆ ಬಾಂಬ್ ದಾಳಿ
ಇಂದು ಮುಂಜಾನೆ ಆರ್ ಎಸ್ ಎಸ್ ಕಚೇರಿಯೊಂದರ ಮೇಲೆ ಬಾಂಬ್ ದಾಳಿ ನಡೆದಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
Read More » -
Latest
ಚಾರ್ಮಡಿ ಘಾಟ್ ನಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
ಭಾರಿ ಮಳೆಯ ಅವಾಂತರದ ನಡುವೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಧಾರಾಕಾರ ಮಳೆ ಮಧ್ಯೆಯೇ ಚಾರ್ಮಡಿ ಘಾಟ್ ನಲ್ಲಿ ಕಾರೊಂದು ಹೊತ್ತಿ ಉರಿದಿದೆ.
Read More » -
Latest
ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ; ತಾಯಿ-ಮಗಳು ದುರ್ಮರಣ
ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಜಿಲ್ಲೆಗಳು ಮಹಾಮಳೆಯಿಂದ ತತ್ತರಿಸಿವೆ. ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ…
Read More » -
Latest
ಜಗತ್ತಿನ ಅತ್ಯಂತ ಹಿರಿಯ ‘ರಾಜಾ ಹುಲಿ’ ಇನ್ನಿಲ್ಲ; 25ವರ್ಷ 10 ತಿಂಗಳ ಬದುಕಿಗೆ ವಿದಾಯ
ಹೊಸದಿಲ್ಲಿ: ಜಗತ್ತಿನಲ್ಲಿ ಅತ್ಯಂತ ಸುದೀರ್ಘ ಅವಧಿ ಬದುಕಿದ್ದ ಪಶ್ಚಿಮ ಬಂಗಾಳದ ಅಲಿಪುರದೂರ ಜಿಲ್ಲೆಯ ಜಲದಾಪುರ ಅರಣ್ಯ ಪ್ರದೇಶದ ರಾಯಲ್ ಬೆಂಗಾಲ್ ಹುಲಿ 'ರಾಜಾ' ಸೋಮವಾರ ಅಸುನೀಗಿದೆ.
Read More » -
ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಸೇರಿ 8 IAS ಅಧಿಕಾರಿಗಳ ವರ್ಗಾವಣೆ
ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯಅಮ್ಲಾನ್ ಬಿಸ್ವಾಸ ಸೇರಿದಂತೆ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
Read More » -
Kannada News
ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
Read More »