D.K.Shivakumar
-
Latest
ಗುಂಪು ಘರ್ಷಣೆಯಲ್ಲಿ ಮೂವರಿಗೆ ಚಾಕು ಇರಿತ; ಕೆರೂರು ಪಟ್ಟಣ ಉದ್ವಿಘ್ನ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಮೂವರಿಗೆ ಚಾಕು ಇರಿದಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಇಬ್ಬರು ಕೇಂದ್ರ ಸಚಿವರ ದಿಢೀರ್ ರಾಜೀನಾಮೆ
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರ ಸಚಿವ, ಬಿಜೆಪಿ ಹಿರಿಯ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಸಚಿವ ಆರ್ ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Read More » -
Latest
ನಾಳೆ ಪಂಜಾಬ್ ಸಿಎಂ ಭಗವಂತ್ ಮಾನ್ ಮದುವೆ; 2ನೇ ಬಾರಿ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಮುಖ್ಯಮಂತ್ರಿ
ಪಂಜಾಬ್ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
Read More » -
Latest
ಭೂತಾಯಿ ಮಡಿಲು ಸೇರಿದ ಚಂದ್ರಶೇಖರ್ ಗುರೂಜಿ
ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರ ಅಂತ್ಯಕ್ರಿಯೆ ಹುಬ್ಬಳ್ಳಿಯ ಸುಳ್ಳ ಗ್ರಾಮದಲ್ಲಿ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ನೆರವೇರಿತು.
Read More » -
Kannada News
26 ಕೋಟಿ ವೆಚ್ಚದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿಗೆ ಸಿಎಂ ಚಿಂತನೆ
26 ಕೋಟಿ ವೆಚ್ಚದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ.
Read More » -
Latest
ಭಾರಿ ಮೇಘಸ್ಫೋಟ; ಏಕಾಏಕಿ ಪ್ರವಾಹ; 8 ಜನರು ನಾಪತ್ತೆ
ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ.
Read More » -
Latest
ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ
ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ.
Read More » -
Latest
ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಆರೋಪಿ ಪತ್ನಿ ಹೇಳಿದ್ದೇನು?
ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಮ್ಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಾಂತೇಶ್ ಪತ್ನಿ ವನಜಾಕ್ಷಿ ಪತಿ ಮಾಡಿದ ಕೃತ್ಯದ ಬಗ್ಗೆ…
Read More » -
Kannada News
ಶ್ರೀ ಕೇದಾರ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಮಹಾಸ್ವಾಮೀಜಿಗೆ ಗೌರವ ಸಮರ್ಪಣೆ
ಬೆಳಗಾವಿ: ನಗರಕ್ಕೆ ಶ್ರೀ ಕೇದಾರ ಜಗದ್ಗುರು, ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಬುಧವಾರ ಆಗಮಿಸಿದ್ದರು.
Read More » -
Latest
ಬದಲಾಗಲಿದ್ದಾರಾ ಶಿಕ್ಷಣ ಸಚಿವರು; ಬಸವರಾಜ್ ಹೊರಟ್ಟಿ ಹೇಳಿದ್ದೇನು?
ರಾಜ್ಯದಲ್ಲಿ ಶಿಕ್ಷಣ ಸಚಿವರ ಖಾತೆ ಬದಲಾವಣೆಯಾಗಲಿದೆಯೇ? ಇಂತದ್ದೊಂದು ಚರ್ಚೆಗೆ ಕಾರಣವಾಗಿದೆ ವಿಧಾನ ಪರಿಷತ್ ನೂತನ ಸದಸ್ಯ ಬಸವರಾಜ್ ಹೊರಟ್ಟಿ ನೀಡಿದ ಹೇಳಿಕೆ.
Read More »