D.K.Shivakumar
-
Latest
ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯವನಿಂದಲೇ ನಿರಂತರ ಅತ್ಯಾಚಾರ
ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಪಕ್ಕದ ಮನೆಯ ವ್ಯಕ್ತಿಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸ್ಕೆಚ್; ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ
ಎರಡು ದಿನಗಳ ಹಿಂದೆ ಪಾಟ್ನಾ ಪ್ರವಾಸದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ.
Read More » -
Latest
ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ; ಮಹಾ ಸರ್ಕಾರದಿಂದ ಘೋಷಣೆ
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಶಿಂಧೆ ಗುಡ್ ನ್ಯೂಸ್ ನೀಡಿದ್ದಾರೆ.
Read More » -
Latest
ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತ; ವಾಹನ ಸಂಚಾರ ಸ್ಥಗಿತ
ಭಾರಿ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಭೂಕುಸಿತವುಟಾಗಿದ್ದು, ರಾಜಧಾನಿ ಬೆಂಗಳೂರು ಹಾಗೂ ಕಡಲ ನಗರಿ ಮಂಗಳೂರಿಗೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
Read More » -
ಮಾಜಿ ಕಾರ್ಪೊರೇಟರ್ ಪತಿ ಹತ್ಯೆಗೆ ಟ್ವಿಸ್ಟ್
ಬೆಂಗಳೂರಿನ ಟಿಪ್ಪುನಗರ ವಾರ್ಡ್ ಮಾಜಿ ಕಾರ್ಪೊರೇಟರ್ ನಜಿಮಾ ಅವರ ಪತಿ ಆಯೂಬ್ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯ ಬಗ್ಗೆ ದಾಖಲಾಗಿರುವ ದೂರು ಪ್ರಕರಣಕ್ಕೆ ಬಿಗ್…
Read More » -
Latest
ಕಾರು-ಆಟೋ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ
ಕಾರು ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.
Read More » -
Latest
ಕಿಕ್ ಬಾಕ್ಸಿಂಗ್ ಸ್ಪರ್ಧೆ; ಗಾಯಗೊಂಡಿದ್ದ ಯುವಕ ಸಾವು
ಇಂದಿನ ಹಲವು ಯುವಕರ ಕನಸು ಕಿಕ್ ಬಾಕ್ಸಿಂಗ್ ಪಟುವಾಗಬೇಕು ಎಂಬುದು. ಆದರೆ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆ ವೇಳೆ ದುರಂತವೊಂದು ಸಂಭವಿಸಿದೆ.
Read More » -
Kannada News
ಮತ್ತೊಂದು ಅಂಗ ರವಾನೆ; ಧಾರವಾಡದಿಂದ ಬೆಳಗಾವಿವರೆಗೆ ಝೀರೋ ಟ್ರಾಫಿಕ್ ನಿರ್ಮಾಣ
ಧಾರವಾಡದಿಂದ ಬೆಳಗಾವಿಗೆ ಮತ್ತೊಂದು ಮಹಿಳೆಯ ಅಂಗಾಂಗ ರವಾನೆ ಮಾಡಲಾಗುತ್ತಿದ್ದು, ಸಾಹಿತ್ಯನಗರಿಯಿಂದ ಕುಂದಾನಗರಿವರೆಗೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲಾಗಿದೆ.
Read More » -
Latest
ಕಪಿಲಾ ನದಿಯಲ್ಲಿ ಈಜಲು ಜಿಗಿದ ಹುಡುಗರು; ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಯುವಕ
ಭಾರಿ ಮಳೆಯಿಂದಾಗಿ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ತುಂಬಿ ಹರಿಯುತ್ತಿದ್ದ ನದಿ ನೀರಿನಲ್ಲಿ ಹುಚ್ಚಾಟ ಮೆರೆಯಲು ಹೋಗಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಕಪಿಲಾ ನದಿಯಲ್ಲಿ ನಡೆದಿದೆ.
Read More » -
Latest
ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ
ವರುಣಾರ್ಭಟ ಕೊಂಚ ಕಡಿಮೆಯಾಗುತ್ತಿದೆ ಎನ್ನುವಾಗಲೇ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More »