D.K.Shivakumar
-
Kannada News
ಧಾರವಾಡ ಯುವತಿಯ ಹೃದಯ ಬೆಳಗಾವಿ ಹುಡುಗನಿಗೆ; ಗ್ರೀನ್ ಕಾರಿಡಾರ್ ನಲ್ಲಿ ಹೃದಯ ರವಾನೆ
ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಬ್ರೇನ್ ಡೆಡ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಹೃದಯವನ್ನು ಬೆಳಗಾವಿಯ ಹುಡುಗನಿಗೆ ಜೋಡಿಸಲಾಗುತ್ತಿದೆ.
Read More » -
Latest
ಮಳೆ ಹಾನಿ ಪ್ರದೇಶಕ್ಕೆ ಸಿಎಂ ಭೇಟಿ; ನಾಳೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸ
ರಾಜ್ಯದಲ್ಲಿ ಕಳೆದ 10 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಹಾನಿಯುಂಟಾಗಿದೆ. ಈ ನಿಟ್ಟಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಿಎಂ ಬಸವರಾಜ್…
Read More » -
Latest
ಉದ್ಯಮಿ ವಿಜಯ್ ಮಲ್ಯಗೆ ಜೈಲು ಶಿಕ್ಷೆ ಪ್ರಕಟಿಸಿದ ಸುಪ್ರೀಂ ಕೋರ್ಟ್
ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಅವರಿಗೆ ಜೈಲು ಶಿಕ್ಷೆ ಪ್ರಕಟಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
Read More » -
Latest
AIADMK ಮುಖಂಡರ ಮಾರಾಮಾರಿ; ಕಚೇರಿ ಎದುರು ರಸ್ತೆಯಲ್ಲೇ ಹೊಡೆದಾಡಿಕೊಂಡ ಕಾರ್ಯಕರ್ತರು
ಎಐಎಡಿಎಂಕೆ ಕಾರ್ಯಕರ್ತರ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಎರಡು ಬಣಗಳ ಕಾರ್ಯಕರ್ತರು ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.
Read More » -
Latest
ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ
ಜೆಇಇ ಮೇನ್ಸ್ -2022 ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಜುಲೈ 6ರಂದು ಮೊದಲ ಪತ್ರಿಕೆಯ ಅಂತಿಮ ಕೀ ಉತ್ತರವನ್ನು ಪ್ರಕಟಿಸಲಾಗಿತ್ತು.
Read More » -
Latest
ಜುಲೈ 14ರವರೆಗೂ ಭಾರಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜುಲೈ 14ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Kannada News
ಖಾನಾಪುರ ತಾಲೂಕಿನಲ್ಲಿ ನಿಸರ್ಗ ಸ್ವರ್ಗ ಸೃಷ್ಟಿಸಿರುವ ಜಲಧಾರೆಗಳು; ಆರಿದ್ರಾ ಮಳೆ ಅರಳಿಸಿದ ಅದ್ಭುತ ಲೋಕ
ಖಾನಾಪುರ: ಎಡೆಬಿಡದೆ ಸುರಿಯುತ್ತಿರುವ ಆರಿದ್ರಾ ಮಳೆ ತಾಲೂಕಿನ ಹಲವೆಡೆ ಜಲಧಾರೆಗಳಿಗೆ ಜೀವ ತುಂಬಿದೆ. ಮಲೆನಾಡಿನ ಮಡಿಲಿನ ನೀರಧಾರೆಗಳ ಭೋರ್ಗೆರೆತ ನಿಸರ್ಗ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ.
Read More » -
Latest
ಹಸ್ತಪ್ರತಿ ಶಾಸ್ತ್ರದಲ್ಲಿ ಪ್ರಥಮ ಸ್ಥಾನ; ಡಾ.ಕುಮುದಾ ಹೆಗಡೆಗೆ ಉಪರಾಷ್ಟ್ರಪತಿಗಳಿಂದ ಚಿನ್ನದ ಪದಕ ಪ್ರದಾನ
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಒಂಭತ್ತನೆಯ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ದು ಅವರು ಸ್ನಾತಕೋತ್ತರ ಪದವಿಯ ಹಸ್ತಪ್ರತಿ ಶಾಸ್ತ್ರದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಿರಸಿ ತಾಲೂಕಿನ ಗೋಳಿ ಗ್ರಾಮದ…
Read More » -
Latest
ಮಳೆಯಲ್ಲೇ ಡಾಂಬರೀಕರಣ;ಲೋಕೋಪಯೋಗಿ ಇಲಾಖೆ ಮೂವರು ಎಂಜಿನಿಯರ್ ಗಳು ಸಸ್ಪೆಂಡ್
ಭಾರಿ ಮಳೆಯ ನಡುವೆಯೇ ರಸ್ತೆಗೆ ಡಾಂಬರೀಕರಣ ಮಾಡಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂವರು ಇಂಜಿನಿಯರ್ ಸೇರಿ ನಾಲ್ವರು ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ.
Read More »
