daughter wedding
-
Kannada News
-
ಬಿ.ವೈ ವಿಜಯೇಂದ್ರಗೆ ಪಕ್ಷೇತರ ಅಭ್ಯರ್ಥಿಯಿಂದ ತೀವ್ರ ಪೈಪೋಟಿ; ಶಿಕಾರಿ ಪುರದಲ್ಲಿ ಹಾವು ಏಣಿ ಆಟ
ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ಘಟಾನುಘಟಿ ನಾಯಕರು ಕಣದಲ್ಲಿ ಹಿನ್ನಡೆಯಲ್ಲಿರುವುದು ಅಚ್ಚರಿ ತಂದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ…
Read More » -
Kannada News
ಅಭಯ ಪಾಟೀಲ್, ಸತೀಶ್ ಜಾರಕಿಹೊಳಿಗೆ ಭಾರೀ ಮುನ್ನಡೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ದಕ್ಷಿಣದಲ್ಲಿ ಬಿಜೆಪಿಯ ಅಭಯ ಪಾಟೀಲ ಭಾರಿ ಮುನ್ನಡೆಯಲ್ಲಿದ್ದಾರೆ. 2ನೇ ಸುತ್ತಿನ ಅಂತ್ಯದಲ್ಲಿ ಅಭಯ ಪಾಟೀಲ 13,211, ಎಇಎಸ್ ನ ರಮಾಕಾಂತ ಕೊಂಡುಸ್ಕರ್…
Read More » -
Kannada News
ಅಥಣಿಯಲ್ಲಿ ಲಕ್ಷ್ಮಣ ಸವದಿಗೆ ಮುನ್ನಡೆ; ಗೋಕಾಕಲ್ಲಿ ರಮೇಶ ಜಾರಕಿಹೊಳಿಗೆ ಹಿನ್ನಡೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿಯಲ್ಲಿ ಕಾಂಗ್ರೆಸ್ ನ ಲಕ್ಷ್ಮಣ ಸವದಿ ಮುನ್ನಡೆಯಲ್ಲಿದ್ದಾರೆ. ಕುಡಚಿಯಲ್ಲಿ ಬಿಜೆಪಿಯ ಪಿ.ರಾಜೀವ ಹಿನ್ನಡೆ ಅನುಭವಿಸಿದ್ದಾರೆ. ಗೋಕಾಕಲ್ಲಿ ರಮೇಶ ಜಾರಕಿಹೊಳಿ ನಾಲ್ಕನೇ ಸುತ್ತಿನಲ್ಲೂ ಹಿನ್ನಡೆಯಲ್ಲಿದ್ದಾರೆ.
Read More » -
*KRPP ಅಭ್ಯರ್ಥಿ ಗಾಲಿ ಜನಾರ್ಧನ ರೆಡ್ದಿಗೆ ಮುನ್ನಡೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.…
Read More » -
*ವಿಧಾನಸಭಾ ಚುನಾವಣೆ ಮತ ಎಣಿಕೆ: 105 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಸಧ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 105 ಕ್ಷೇತ್ರಗಳಲ್ಲಿ…
Read More » -
Uncategorized
*ಕದನ ಕಣದಲ್ಲಿ 8 ಸಚಿವರಿಗೆ ಹಿನ್ನಡೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಈ ಬಾರಿ ಕದನಕಣದಲ್ಲಿ 8 ಸಚಿವರು ಆರಂಭಿಕವಾಗಿ ಹಿನ್ನಡೆಯಲಿದ್ದಾರೆ. ಮುಧೋಳದಲ್ಲಿ ಸಚಿವ ಗೋವಿಂದ ಕಾರಜೋಳ ಆರಂಭಿಕ…
Read More » -
Kannada News
ಕಾಂಗ್ರೆಸ್ ಗೆ ಮುನ್ನಡೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ 90ರಲ್ಲಿ, ಬಿಜೆಪಿ 68 ಕ್ಷೇತ್ರಗಳಲ್ಲಿ ಮುನ್ನಡೆ ಕಾಯದುಕೊಂಡಿವೆ. ಇದು ಕೇವಲ ಆರಂಭಿಕ ಟ್ರೆಂಡ್…
Read More » -
ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೆ ಹಿನ್ನಡೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಅಂಚೆ ಮತ ಎಣಿಕೆ ಆರಂಭವಾಗಿದ್ದು, ಘಟಾನು ಘಟಿ ನಾಯಕರು ಆರಂಭದಲ್ಲಿಯೇ ಹಿನ್ನಡೆ ಸಾಧಿಸಿದ್ದಾರೆ. ಬೆಳಗಾವಿಯ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಗೋಕಾಕ್…
Read More » -
Uncategorized
*ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭ; ಅಂಚೆ ಮತ ಎಣಿಕೆಯಲ್ಲಿ ಯಾರು ಮುನ್ನಡೆ?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಲ್ಲಿ ನಡೆದ ವಿಧಾನಸಭಾ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಅಂಚೆ ಮತ ಎಣಿಕೆಯಲ್ಲಿ…
Read More »