Dawood ibrahim
-
Latest
ನಾನು ಈಶ್ವರಪ್ಪ ರಾಜೀನಾಮೆ ಕೇಳ್ತಿಲ್ಲ ಎಂದ ಡಿಕೆಶಿ, ಮತ್ತೇನು ಅವರು ಕೇಳಿದ್ದು?
ನಾನು ಸಚಿವ ಈಶ್ವರಪ್ಪ ಅವರ ರಾಜಿನಾಮೆ ಕೇಳುತ್ತಿಲ್ಲ, ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More » -
Kannada News
ಮತಾಂತರ ನಿಷೇಧ ವಿಧೇಯಕ ಅಂಗೀಕಾರ
ವಿಪಕ್ಷ ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧ, ಗದ್ದಲದ ನಡುವೆಯೂ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. 14 ಸೆಕ್ಷನ್ ಗಳನ್ನೊಳಗೊಂಡ ವಿಧೇಯಕ ಇದಾಗಿದೆ.
Read More » -
Latest
ನಮ್ಮದು ಲವ್ & ಹೇಟ್ ರಿಲೇಷನ್ ಶಿಪ್ ಎಂದ ಸಿದ್ದರಾಮಯ್ಯ
ಮತಾಂತರ ನಿಷೇಧ ವಿಧೇಯಕದ ಬಗ್ಗೆ ವಿಧಾನಸಭೆಯಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಗಂಭೀರ ಚರ್ಚೆ…
Read More » -
Kannada News
ವಿಧಾನಮಂಡಲದಲ್ಲಿ ಇಂದು; ಸಂಪೂರ್ಣ ಮಾಹಿತಿ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆ ಕಾಲಿಕ ಉಪನ್ಯಾಸಕರ ಖಾಯಂಮಾತಿ ಕುರಿತಂತೆ ಸರ್ಕಾರ ಈಗಾಗಲೇ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಿದೆ. ವರದಿ ನಂತರ ಕ್ರಮ…
Read More » -
Latest
ಬೆಲೆ ಏರಿಕೆ ವಾಕ್ಸಮರ: ಭೂತದ ಬಾಯಲ್ಲಿ ಭಗವದ್ಗೀತೆ; ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಬೆಲೆ ಏರಿಕೆ ವಿಚಾರ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ್ದು, ಆಡಳಿ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಗದ್ದಲಕ್ಕೆ ಕಾರಣವಾಯಿತು.
Read More » -
Latest
ಕಲಾಪ ಬಲಿ ತೆಗೆದುಕೊಂಡ ಸಿಡಿ ; ಪಟ್ಟು ಬಿಡದ ಕಾಂಗ್ರೆಸ್ ; ಜೆಡಿಎಸ್ ಸಭಾತ್ಯಾಗ
ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇಂದೂ ಸಹ ಕಲಾಪ ಬಲಿಯಾಗಿದೆ. ನಿನ್ನೆಯಿಂದ ಸಿಡಿ ವಿಚಾರ ಕೈಗೆತ್ತಿಕೊಂಡು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಸದಸ್ಯರು…
Read More » -
Latest
ವಿಧಾನಸಭೆಯಲ್ಲಿ ಸಿಡಿ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ
ವಿಧಾನಸಭೆಯಲ್ಲಿ ಇಂದೂ ಕೂಡ ಸಿಡಿ ಪ್ರಕರಣ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಸದಸ್ಯರು ಸದನದಲ್ಲಿ ಸಿಡಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.
Read More » -
Latest
ಕರ್ನಾಟಕ ಪೊಲೀಸರ ಗೌರವ ಕೆಡಿಸಬೇಡಿ – ಸದನದಲ್ಲಿ ಕಾಂಗ್ರೆಸ್ ತರಾಟೆ
ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರತಿಧ್ವನಿಸಿದ್ದು, ಮಾಜಿ ಸಚಿವರ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ 6 ಸಚಿವರು ಕೋರ್ಟ್ ಮೊರೆ ಹೋಗಿದ್ದೇಕೇ?…
Read More » -
Latest
ಕಾನೂನಿನ ಚೌಕಟ್ಟಿನಲ್ಲಿ ಮೀಸಲಾತಿಗೆ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ
ಎಸ್ ಸಿ, ಎಸ್ ಟಿ, ಲಿಂಗಾಯತ ಪಂಚಮಸಾಲಿ, ಕುರುಬ, ಒಕ್ಕಲಿಗ ಸೇರಿದಂತೆ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹಲವು ಸಮುದಾಯಗಳ ಆಶೋತ್ತರಗಳಿಗೆ ಪೂರಕವಾಗಿ ಕಾನೂನಿನ ಚೌಕಟ್ಟಿನಲ್ಲಿ ಸಂವಿಧಾನಾತ್ಮಕವಾಗಿ…
Read More » -
Latest
ರಾಜ್ಯ ಬಜೆಟ್-2021-22
2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿದವರಿಗೆ ಧನ್ಯವಾದ ಹೇಳಿದರು.
Read More »