Death
-
Uncategorized
*ಮಗುವಿಗೆ ಜನ್ಮ ನೀಡಿದ ಕೆಲ ಹೊತ್ತಲ್ಲೇ ತಾಯಿ ಸಾವು*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮಗುವಿಗೆ ಜನ್ಮ ನೀಡಿದ ಕೆಲ ಸಮಯದಲ್ಲೇ ತಾಯಿ ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ…
Read More » -
Kannada News
*ಯುವಕರ ಗಲಾಟೆ ವೇಳೆ ಆಕಸ್ಮಿಕವಾಗಿ ವೃದ್ಧನಿಗೆ ಬಿದ್ದ ಬ್ಯಾಟ್ ಏಟು; ಅಮಾಯಕ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಯುವಕರಿಬ್ಬರ ಗಲಾಟೆ ವೇಳೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಅಮಾಯಕ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ಅಗ್ರಹಾರ ನಿವಾಸಿ ಲಿಂಗಣ್ಣ ಮೃತರು.…
Read More » -
Kannada News
*ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಬಿದ್ದು ಇಂಜಿನಿಯರ್ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮದ್ಯದ ನಶೆಯಲ್ಲಿ ಇಂಜಿನಿಯರ್ ಓರ್ವರು ಅಪಾರ್ಟ್ ಮೆಂಟ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಕೆ.ಆರ್. ಪುರದ ಅಯ್ಯಪ್ಪ ನಗರದಲ್ಲಿ…
Read More » -
Kannada News
*ಏಕೀಕರಣ ಹೋರಾಟಗಾರ, ಮಾಜಿ ಎಂ ಎಲ್ ಸಿ ಮಾರುತಿರಾವ್ ಮಾಲೆ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಶಿಕ್ಷಣ ಪ್ರೇಮಿ, ವಿಧಾನಪರಿಷತ್ ಮಾಜಿ ಸದಸ್ಯ ಮಾರುತಿರಾವ್ ಡಿ ಮಾಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಮಾರುತಿರಾವ್ ರಾಷ್ಟ್ರ ಏಕೀಕರಣ ಹೋರಾಟಗಾರರೂ ಆಗಿದ್ದರು. ಕಳೆದ ಕೆಲ…
Read More » -
Latest
*ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು; ಓರ್ವ ಸಜೀವ ದಹನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ವ್ಯಕ್ತಿಯೋರ್ವ ಸಜೀವ ದಹನವಾಗಿದ್ದಾರೆ.…
Read More » -
Latest
*ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಮಹಿಳೆ ದುರ್ಮರಣ*
ಹಲವರು ಅಸ್ವಸ್ಥ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇವಸ್ಥಾನದ ಪ್ರಸಾದ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಮ್ಮ…
Read More » -
Belagavi News
*ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನಾಗಪ್ಪ…
Read More » -
Kannada News
*ಕಾನ್ಸ್ ಟೆಬಲ್ ಗೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಿಯತಮ ಪೊಲೀಸ್ ಕಾನ್ಸ್ ಟೇಬಲ್ ಗೆ ಪ್ರಿಯತಮೆಯೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರಾಣಿ ಬಂಧಿತ ಆರೋಪಿ.…
Read More » -
Kannada News
*ಇಟ್ಟಿಗೆ ತಯಾರಿಕೆಗೆಂದು ಸಂಗ್ರಹಿಸಿದ್ದ ನೀರಿನಲ್ಲಿ ಬಿದ್ದು ಮೂರು ವರ್ಷದ ಮಗು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಮುಂಡಗೋಡ: ಇಟ್ಟಿಗೆ ತಯಾರಿಕೆಗೆ ಸಂಗ್ರಹಿಸಿಟ್ಟಿದ್ದ ನೀರಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂದಗೋಡ ತಾಲೂಕಿನ ಲಕ್ಕೊಳ್ಳಿ…
Read More » -
Latest
*ಹೃದಯಾಘಾತಕ್ಕೆ ಮತ್ತೋರ್ವ ವಿದ್ಯಾರ್ಥಿ ಸಾವು*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಅಫ್ಕಾರ್ ಮೃತ ಪಿಯುಸಿ ವಿದ್ಯಾರ್ಥಿ. ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್…
Read More »