Death
-
Kannada News
*ಇಂದೋರನಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರ ಸಾವು: ಬೆಳಗಾವಿಗೆ ಮೃತದೇಹಗಳ ಆಗಮನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎರಡು ದಿನಗಳ ಹಿಂದೆ ಬೆಳಗಾವಿಯ ಪ್ರವಾಸಿಗರು ಕುಂಭಮೇಳಕ್ಕೆ ಹೋಗುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೃತದೇಹಗಳು ಬೆಳಗಾವಿಗೆ ಆಗಮಿಸಿವೆ. ಮಧ್ಯಪ್ರದೇಶದ…
Read More » -
Karnataka News
*6 ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್ ಲಾರಿ: ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: 6 ವರ್ಷದ ಬಾಲಕನ ಮೇಲೆ ಟಿಪ್ಪರ್ ಲಾರಿ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದ ಬಳಿ…
Read More » -
Belagavi News
*ಪ್ರಯಾಗ್ ರಾಜ್ ನಿಂದ ವಾಪಸ್ ಆಗುವಾಗ ಹೃದಯಾಘಾತ: ಬೆಳಗಾವಿಯ ಮತ್ತೋರ್ವ ಸಾವು*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ಮತ್ತೋರ್ವ…
Read More » -
Politics
*ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ತೀವ್ರ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹಲವರು ಸಾವನ್ನಪ್ಪಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಸುದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು…
Read More » -
Karnataka News
*ಗೂಡ್ಸ್ ವಾಹನ ಗುದ್ದಿದ ರಭಸಕ್ಕೆ ಮಹಿಳೆಯ ತಲೆಯೇ ಕಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಗೂಡ್ಸ್ ವಾಹನ ಡಿಕ್ಕಿಯಾದ ರಭಸಕ್ಕೆ ಮಹಿಳೆಯ ತಲೆಯೇ ಕಟ್ ಆಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಮುದ್ದಹಳ್ಳಿ…
Read More » -
Belagavi News
*ಬೆಳಗಾವಿಯಲ್ಲಿ ಮತ್ತೊಂದು ದುರಂತ: ಬಾಲಕ ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಈಜಲು ಹೋದ ಬಾಲಕನೊಬ್ಬ ಕೆರೆಯ ನೀರು ಪಾಲಾದ ಘಟನೆ ಬೆಳಗಾವಿ ಜಿಲ್ಲೆಯ ವಾಘವಡೆ ಗ್ರಾಮದಲ್ಲಿ ನಡೆದಿದೆ. ಗಣೇಶ ಹರಾಮಣಿ ಸುತಾರ (15) ಮೃತ ಬಾಲಕ.…
Read More » -
Latest
*ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದ ವಿದ್ಯಾರ್ಥಿನಿ ಸಾವು*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 18 ವರ್ಷದ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೈಥಿಲಿ (18)…
Read More » -
Politics
*ಮಾಜಿ ಸಂಸದ, ಶಾಸಕ ಡಾ.ಎಂ.ಶ್ರೀನಿವಾಸ್ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ಉತ್ತರಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಂಸದರಾಗಿದ್ದ ಡಾ.ಎಂ ಶ್ರೀನಿವಾಸ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ…
Read More » -
Politics
*ಮಾಜಿ ಎಂಎಲ್ ಸಿ ಪಟೇಲ್ ಶಿವರಾಮ್ ನಿಧನ*
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಮಾಜಿ ಎಂಎಲ್ ಸಿ ಪಟೇಲ್ ಶಿವರಾಮ್ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟೇಲ್…
Read More » -
Karnataka News
*ಪತಿಯ ಅನುಮಾನದ ರೋಗಕ್ಕೆ ಹೆಣವಾದ ಪತ್ನಿ: ಮಲಗಿದ್ದಲ್ಲಿಯೇ ಶವವಾಗಿ ಪತ್ತೆಯಾದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಪತಿಯ ಅನುಮಾನದ ರೋಗಕ್ಕೆ ಪತ್ನಿಯ ಪ್ರಾಣವೇ ಹೋಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. 25 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಶವವಾಗಿದ್ದು, ಪತಿಯೇ ಪತ್ನಿಯನ್ನು ಕೊಂದಿರುವ ಶಂಕೆ…
Read More »