Death
-
Latest
*ನೀರಿನ ಟಬ್ ಗೆ ಬಿದ್ದು ಮಗು ಸಾವು*
ಪ್ರಗತಿವಾಹಿನಿ ಸುದ್ದಿ: ನೀರಿನ ಟಬ್ ಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ.…
Read More » -
Karnataka News
*ಪ್ರೇಯಸಿಯೊಂದಿಗೆ ಲಾಡ್ಜ್ ಗೆ ಬಂದಿದ್ದ ಯುವಕ ನಿಗೂಢವಾಗಿ ಸಾವು; ರೂಮಿನಲ್ಲೇ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಪುತ್ತೂರು ಮೂಲದ ಯುವಕನೊಬ್ಬ ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. 20 ವರ್ಷದ ತಕ್ಷಿತ್ ಮೃತ ಯುವಕ. ಬೆಂಗಳೂರ್ನ ಮಡಿವಾಳ ಬಳಿಯ…
Read More » -
Latest
*ಯಕ್ಷಗಾನ ಗಾನಕೋಗಿಲೆ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಯಕ್ಷಗಾನ ಹಿರಿಯ ಭಾಗವತ, ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ ದಕ್ಷಿಣ ಕನ್ನಡ ಜಿಲ್ಲೆಯ ಅರಸಿನಮಕ್ಕಿ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ತೆಂಕುತಿಟ್ಟು…
Read More » -
Film & Entertainment
*ರಂಗಕರ್ಮಿ, ಹಾಸ್ಯನಟ ರಾಜು ತಾಳಿಕೋಟೆ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಹಿರಿಯ ರಂಗಕರ್ಮಿ, ಹಾಸ್ಯ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಕೊನೆಯುಸಿರೆಳೆದಿದ್ದಾರೆ. ಧಾರವಾಡ ರಂಗಾಯಣದ ನಿರ್ದೇಶಕರಾಗಿ,…
Read More » -
Karnataka News
*ಚೆಕ್ ಡ್ಯಾಂ ಗೆ ಇಳಿದಿದ್ದ ಅಣ್ಣ-ತಂಗಿ ನೀರಿನಲ್ಲಿ ಮುಳುಗಿ ಸಾವು*
ಪ್ರಗತಿವಾಹಿನಿ ಸುದ್ದಿ: ಸ್ನಾನಕ್ಕೆಂದು ಚೆಕ್ ಡ್ಯಾಂ ಗೆ ಇಳಿದಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘೋರ ಗಹ್ಟನ್ರೆ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ನಡೆದಿದೆ. ಈರಣ್ಣ…
Read More » -
National
*ಕೆಮ್ಮಿನ ಸಿರಪ್ ಸೇವಿಸಿದ್ದ ಮತ್ತೆ 6 ಮಕ್ಕಳು ಸಾವು*
ಪ್ರಗತಿವಾಹಿನಿ ಸುದ್ದಿ: ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಕೆಮ್ಮಿನ ಸಿರಪ್ ಸೇವಿಸಿದ್ದ 14 ಮಕ್ಕಳು ಈಗಾಗಲೇ…
Read More » -
Karnataka News
*ಜೋಕಾಲಿ ಆಡುವಾಗ ದುರಂತ: ಸೀರೆ ಕತ್ತಿಗೆ ಸುತ್ತಿ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಮಕ್ಕಳು ಆಟವಾಡುವಾಗ ಎಷ್ಟೇ ಎಚ್ಚರಿಕೆಯಿಂದಿದ್ದರೂ ಕಡಿಮೆಯೇ. ಇಲ್ಲೋರ್ವ ಬಾಲಕ ಜೋಕಾಲಿ ಆಡುತ್ತಿದ್ದಾಗ ಜೋಕಾಲಿಗೆ ಕಟ್ಟಿದ್ದ ಸೀರೆ ಕತ್ತಿಗೆ ಸುತ್ತಿಕೊಂಡು ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ…
Read More » -
Karnataka News
*ಸಾಫ್ಟ್ ವೇರ್ ಇಂಜಿನಿಯರ್ ಪತ್ನಿ ಅನುಮಾನಾಸ್ಪದ ಸಾವು*
ಪ್ರಗತಿವಾಹಿನಿ ಸುದ್ದಿ: ಗರ್ಭಿಣಿಯೊಬ್ಬರು ಪತಿ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ನವ್ಯಾ ಸಾವನ್ನಪ್ಪಿರುವ ಮಹಿಳೆ. ನವ್ಯಾ ಗರ್ಭಿಣಿಯಾಗಿದ್ದರು. ಈಗ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.…
Read More » -
Latest
*ದಂತವೈದ್ಯನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ: ದಂತವೈದ್ಯನೊಬ್ಬನನ್ನು ದುಷ್ಕರ್ಮುಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಅಮೆರಿಕಾದ ಡಲ್ಲಾಸ್ ನಲ್ಲಿ ನಡೆದಿದೆ. ಭಾರತ ಮೂಲದ ದಂತ ವೈದ್ಯನನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಹೈದರಾಬಾದ್…
Read More » -
Karnataka News
*ರಜಾ ಮಜಾದಲ್ಲಿ ಕೆರೆಗೆ ಈಜಲು ಹೋಗಿ ನೀರುಪಾಲಾದ ಮೂವರು ಬಾಲಕರು*
ಪ್ರಗತಿವಾಹಿನಿ ಸುದ್ದಿ: ಶಾಲೆಗಳಿಗೆ ದಸರಾ ರಜೆ ಇರುವುದರಿಂದ ಮಕ್ಕಳ ಆಟ, ಮೋಜುಗಳಿಗೆ ಬ್ರೇಕ್ ಇಲ್ಲದಂತಾಗಿದೆ. ರಜೆಯ ಮಜಾದಲ್ಲಿ ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ…
Read More »