Politics

*ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷ ಪೂಜೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹದೇಶ್ವರ ಸ್ವಾಮಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ಈ ವೇಳೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್ ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Home add -Advt

Related Articles

Back to top button