delivery
-
Latest
ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ; ಮಹಾ ಸರ್ಕಾರದಿಂದ ಘೋಷಣೆ
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಶಿಂಧೆ ಗುಡ್ ನ್ಯೂಸ್ ನೀಡಿದ್ದಾರೆ.
Read More » -
Latest
ಮುಂದಿನ 72 ಗಂಟೆಗಳಲ್ಲಿ ಭಾರಿ ಮಳೆ; ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಘೋಷಣೆ
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂದಿನ 72 ಗಂಟೆಗಳಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More » -
Latest
ವಿಶ್ವಾಸಮತಯಾಚನೆಯಲ್ಲಿ ಗೆದ್ದು ಬೀಗಿದ ಏಕನಾಥ್ ಶಿಂಧೆ
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ.
Read More » -
Kannada News
ಶಿವಸೇನೆ ಒಡೆದ ಬಳಿಕ ಬಿಜೆಪಿ ಹಾದಿ ಸುಗಮ; ಸವದತ್ತಿಯಿಂದ ಸಿದ್ದರಾಮಯ್ಯ ಸ್ಪರ್ಧಿಸ್ತಾರಾ?
ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸವದತ್ತಿಯಿಂದ ಸ್ಪರ್ಧಿಸುವ ಕುರಿತು ಇಲ್ಲಿವರೆಗೂ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.
Read More » -
Latest
ಮೂವರು ಮಕ್ಕಳು ಸೇರಿ ನೀರು ತುಂಬಿದ್ದ ಕ್ವಾರಿಗೆ ಬಿದ್ದ ಐವರು
ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ನೀರು ತುಂಬಿದ್ದ ಕ್ವಾರಿಯಲ್ಲ್ಲಿ ಬಿದ್ದು ಮುಳುಗಿರುವ ಘಟನೆ ಮಹಾರಾಷ್ಟ್ರದ ದೊಂಬಿವಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
10 ಸಚಿವರು, 20 ಶಾಸಕರಿಗೂ ಕೊರೊನಾ ಸೋಂಕು
ಕೋವಿಡ್ ಪ್ರಕರಣಗಳು ಸ್ಫೋಟಗೊಂಡಿದ್ದು, ಮಹಾರಾಷ್ಟ್ರದ 10 ಸಚಿವರು, 20 ಶಾಸಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
Read More » -
Latest
ಮಹಾ ಅಧಿವೇಶನಕ್ಕೂ ಎಂಟ್ರಿಕೊಟ್ಟ ಕೋವಿಡ್; 35 ಜನರಿಗೆ ಕೊರೊನಾ ಸೋಂಕು
ಮಹಾರಾಷ್ಟ್ರದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಈ ನಡುವೆ ಪೊಲೀಸರು, ಸರ್ಕಾರಿ ನೌಕರರು ಸೇರಿದಂತೆ 35 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಮುಂದುವರೆದ ಶಿವಸೇನೆ ಪುಂಡಾಟ; ಕನ್ನಡಿಗರ ಮನೆಗೆ ನುಗ್ಗಿ ಥಳಿಸಿದ ಪುಂಡರು
ಶಿವಸೇನೆ ಹಾಗೂ ಎಂಇಎಸ್ ಪುಂಡರ ಹಾವಳಿ ಮುಂದುವರೆದಿದೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮನೆಗಳಿಗೆ ತೆರಳಿ ಶಿವಸೇನೆ ಕಾರ್ಯಕರ್ತರು ಬೆದರಿಕೆಯೊಡ್ಡಿ, ಹಲ್ಲೆ ನಡೆಸುತ್ತಿದ್ದಾರೆ.
Read More » -
Kannada News
ಕನ್ನಡ ಬಾವುಟ ಸುಟ್ಟ ಘಟನೆ; ಖಂಡನಾ ನಿರ್ಣಯ ಮಂಡನೆ
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಅವಮಾನ ಮಾಡಿರುವುದು ಅತ್ಯಂತ ಖಂಡನೀಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರಗಳನ್ನು ಒತ್ತಾಯಿಸುವ ನಿರ್ಣಯನ್ನು ವಿಧಾನ…
Read More » -
Latest
17 ಜನರಲ್ಲಿ ಒಮಿಕ್ರಾನ್ ಪತ್ತೆ; ಮಹಾರಾಷ್ಟ್ರದಲ್ಲಿ 144 ಸೆಕ್ಷನ್ ಜಾರಿ
ದೇಶಾದ್ಯಂತ ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ 7 ಜನರಲ್ಲಿ ಹೊಸದಾಗಿ ಹೊಸ ತಳಿ ಪತ್ತೆಯಾಗಿದೆ.
Read More »