ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಬಕ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.