Dheli election
-
Politics
*ದೆಹಲಿ ಚುನಾವಣೆ: ಎಕ್ಸಿಟ್ ಪೋಲ್ ನಲ್ಲಿ ಬಿಜೆಪಿಗೆ ಬಹುಮತ*
ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭೆ ಚುನಾವಣೆ ಮತದಾನ ಅಂತ್ಯಗೊಂಡಿದೆ. ನಾಳೆ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಎಕ್ಸಿಟ್ ಪೋಲ್ ಅಬ್ಬರ ಶುರುವಾಗಿದ್ದು, ಬಹುತೇಕ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೇರಲಿದೆ ಎಂದಿದೆ.…
Read More » -
Latest
*ಯಾವ ತನಿಖೆ ಬೇಕಾದ್ರೂ ಎದುರಿಸಲು ಸಿದ್ಧ; ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್*
ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು,…
Read More » -
Uncategorized
*ರಮೇಶ್ ಜಾರಕಿಹೊಳಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿ; ಮತ್ತಷ್ಟು ಕುತೂಹಲ ಮೂಡಿಸಿದ ಸಿಡಿ ಕೇಸ್*
ತನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರನ್ನು ರಾಜಕೀಯವಾಗಿ ಮುಗಿಸುವುದಾಗಿ ಶಪಥ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ…
Read More » -
Uncategorized
*ರಮೇಶ್ ಜಾರಕಿಹೊಳಿ ಸಿಡಿ ವಿಷಯ ಮಾತಾಡಿಲ್ಲ; ಸಿಎಂ ಬೊಮ್ಮಾಯಿ*
ರಮೇಶ್ ಜಾರಕಿಹೊಳಿ ಅವರು ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದರಿಂದ ಅವರ ಜತೆಗೆ ಮಾತುಕತೆ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ…
Read More » -
Uncategorized
*ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; CD ಕೇಸ್ ಸಿಬಿಐಗೆ ವಹಿಸುವಂತೆ ಮನವಿ*
ಸಿಡಿ ಷಡ್ಯಂತ್ರದ ಮೂಲಕ ತನ್ನ ತೇಜೋವಧೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷ್ಯಡ್ಯಂತ್ರದ ರೂವಾರಿ, ಎಲ್ಲರಾಜಕಾರಣಿಗಳ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ…
Read More » -
Kannada News
*ಇಂತಹ ನೂರು ಸಿಡಿ ಬಂದರೂ ಹೆದರಲ್ಲ; ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ*
ರಾಜ್ಯ ರಾಜಕಾರಣದಲ್ಲಿ ಮತ್ತೆ ಸಿಡಿ ಸಮರ ಸ್ಫೋಟಗೊಂಡಿದ್ದು, ಇಂತಹ ನೂರು ಸಿಡಿ ಬರಲಿ ನಾನು ಹೆದರಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಸಿಡಿ ಕೇಸ್; ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ತ ಯುವತಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಸಂತ್ರಸ್ತೆ ಎಸ್ಐಟಿ ರಚನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗುವ…
Read More » -
Latest
ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಕೇಸ್; ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ
ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಕ್ತಾಯಗೊಂಡಿದ್ದು, ಅಂತಿಮ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಎಸ್ ಐಟಿಗೆ ಅನುಮತಿ ನೀಡಿದೆ.
Read More » -
Latest
ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಇಂದಿರಾ ಜೈಸಿಂಗ್ ವಾದ ಮಂಡನೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ರಚನೆಯೇ ದೋಷಪೂರಿತವಾದದ್ದು ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Read More »