Dheli election
-
Latest
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ; ವಿಡಿಯೋದಲ್ಲಿದ್ದ ಯುವತಿ ಪತ್ತೆ
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿದ್ದ ಯುವತಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
Latest
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ; ಹೊಸ ಬಾಂಬ್ ಸಿಡಿಸಿದ ಸಚಿವ ಯೋಗೇಶ್ವರ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಹೇಳುವ ಮೂಲಕ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
Read More » -
Latest
ನಾವು ಭಯದಿಂದ ಕೋರ್ಟ್ ಮೊರೆ ಹೋಗಿಲ್ಲ ಆದರೆ…
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಸ್ಫೋಟದ ಬೆನ್ನಲ್ಲೇ 6 ಸಚಿವರು ಕೋರ್ಟ್ ಮೊರೆ ಹೋಗಿದ್ದು, ಇಂದು ಮತ್ತೆ 6 ಸಚಿವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ…
Read More » -
Latest
ರಾಸಲೀಲೆ ಸಿಡಿ ಸ್ಫೋಟ ಬೆನ್ನಲ್ಲೇ ಕೋರ್ಟ್ ಮೊರೆ ಹೋದ ಬಾಂಬೆ ಫ್ರೆಂಡ್ಸ್ ಖ್ಯಾತಿಯ 6 ಸಚಿವರು
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಬಯಲಾದ ಬೆನ್ನಲ್ಲೇ ಆತಂಕಕ್ಕೀಡಾಗಿರುವ ಬಾಂಬೆ ಫ್ರೆಂಡ್ಸ್ ಖ್ಯಾತಿಯ 6 ಸಚಿವರು ಇದೀಗ ಕೋರ್ಟ್ ಮೊರೆ ಹೋಗಿದ್ದಾರೆ.
Read More » -
Latest
ರಾಸಲೀಲೆ ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ ಪರ ರೇಣುಕಾಚಾರ್ಯ ಬ್ಯಾಟಿಂಗ್
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಯನ್ನು ಕೂಡಲೇ ಬಂಧಿಸಬೇಕು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
Read More » -
Latest
ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲು
ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.
Read More » -
Karnataka News
ಸ್ವಯಂಕೃತ ಅಪರಾಧಕ್ಕೆ ಬಲಿಯಾದ ರಮೇಶ್ ಜಾರಕಿಹೊಳಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣ ಕರ್ತರಾಗಿದ್ದ ರಮೇಶ್ ಜಾರಕಿಹೊಳಿ ಇದೀಗ ಸ್ವಯಂಕೃತ ಅಪರಾಧಕ್ಕೆ ತಾವೇ ಬಲಿಯಾಗಿದ್ದು, ರಮೇಶ್…
Read More » -
Latest
ಇಂದೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೀತಾರಾ ಸಿಎಂ?
ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲಾದ ಬೆನ್ನಲ್ಲೇ ಸಚಿವರ ರಾಜೀನಾಮೆಗೆ ಒತ್ತಡಗಳು ಹೆಚ್ಚಿವೆ. ರಾಜ್ಯ ಸರ್ಕಾರಕ್ಕೆ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದೇ…
Read More » -
Latest
ಮಾನ ಮರ್ಯಾದೆ ಇದ್ದರೆ ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ
ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದರಾಮಯ್ಯ, ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಎಂಬುದು ಇದ್ದರೆ ತಕ್ಷಣ ಸಚಿವರ ರಾಜೀನಾಮೆ ಪಡೆದುಕೊಳ್ಳಲಿ…
Read More » -
Latest
ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬೆನ್ನಲ್ಲೇ ಮತ್ತೊಂದು ಬಾಂಬ್ ಸಿಡಿಸಿದ ದಿನೇಶ್ ಕಲ್ಲಹಳ್ಳಿ
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
Read More »