Dheli election
-
Kannada News
ಸಿಡಿ ಪ್ರಕರಣ: ಬೆಳಗಾವಿಯಲ್ಲಿ ಮೌನ ಮುರಿದ ಸಿಎಂ ಯಡಿಯೂರಪ್ಪ
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ. ಗೃಹ ಸಚಿವರು ಸಿಡಿ ಪ್ರಕರಣದ ಜವಾಬ್ದಾರಿ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದರು.
Read More » -
Latest
ಸಿಆರ್ ಪಿಸಿ 164 ಪ್ರಕಾರ ಹೇಳಿಕೆ ದಾಖಲಿಸಲು ಕೋರ್ಟ್ ಸಮ್ಮತಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ಹಂತ ತಲುಪಿದ್ದು, ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ನಿಡಲು 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ನೀಡಿದೆ.
Read More » -
Latest
ಸಿಡಿ ಲೇಡಿ ಕೋರ್ಟ್ ಗೆ ಹಾಜರಾಗುವ ಬಗ್ಗೆ ಸ್ಫೋಟಕ ಸುಳಿವು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾಳೆ.
Read More » -
Latest
ಸಂತ್ರಸ್ತ ಯುವತಿ ದೂರು ಎಸ್ಐಟಿಗೆ ವರ್ಗಾವಣೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ದೂರನ್ನು ಎಸ್ ಐಟಿಗೆ ವರ್ಗಾವಣೆ ಮಾಡಲಾಗಿದೆ.
Read More » -
Latest
ಇಂದು ನ್ಯಾಯಾಲಯದ ಮುಂದೆ ಹಾಜರಾಗಿಲ್ಲ ಸಿಡಿ ಲೇಡಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡುತ್ತಾಳೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಯುವತಿ ಇಂದು ಕೋರ್ಟ್ ಮುಂದೆ ಹಾಜರಾಗುವುದಿಲ್ಲ…
Read More » -
Latest
ಸಿಡಿ ಪ್ರಕರಣ: ಎಸ್ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್
ಸಿಡಿ ಕೇಸ್ ನಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ರದ್ದು ಕೋರಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.
Read More » -
Latest
ಯುವತಿ ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವುದು ಸ್ಪಷ್ಟ: ಕಾಂಗ್ರೆಸ್
ಬಿಜಾಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ ಏಕಿದ್ದಾರೆ? ಮಗಳ ಹೇಳಿಕೆಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಇದು ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವುದು ಸ್ಪಷ್ಟಗೊಳಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
Read More » -
Kannada News
ಸಿಡಿ ಲೇಡಿ ಪೋಷಕರ ದಿಢೀರ್ ಸುದ್ದಿಗೋಷ್ಠಿ
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತ್ತಿದ್ದು, ಬೆಳಗಾವಿಯಲ್ಲಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಮಗಳು ಒತ್ತಡದಲ್ಲಿದ್ದಾಳೆ. ಡಿ.ಕೆ.ಶಿವಕುಮಾರ್ ಹಾಗೂ ಸಿಡಿ ಗ್ಯಾಂಗ್ ಒತ್ತಡಕ್ಕೆ…
Read More » -
Kannada News
ಬೆಳಗಾವಿ ಘಟನೆಯೂ ಕೋರ್ಟ್ ಸಾಕ್ಷಿಯಾಗಲಿದೆ – ವಕೀಲ ಜಗದೀಶ್
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯನ್ನು ಇಂದು ಮಧ್ಯಾಹ್ನ ನ್ಯಯಾಧೀಶರ ಮುಂದೆ ಹಾಜರು ಪಡಿಸುತ್ತೇವೆ. ಜಡ್ಜ್ ಮುಂದೆಯೇ ಆಕೆ ಹೇಳಿಕೆಗಳನ್ನು ನೀಡಲಿದ್ದಾರೆ ಆದರೆ ಆಕೆಗೆ…
Read More » -
Kannada News
ಬೊಮ್ಮಾಯಿಯವರೇ ನೀವೇ ಗೃಹ ಸಚಿವರು…
ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿಯ ಪೆಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ. ಸಿಡಿ ಪ್ರಕರಣ ಹೊರಬಂದು 27 ದಿನಗಳಾಗಿವೆ ಆದರೂ ಯುವತಿ ಪತ್ತೆಹಚ್ಚಲಾಗಿಲ್ಲ, ರಮೇಶ್…
Read More »