Belagavi NewsBelgaum NewsKannada NewsKarnataka NewsNationalPolitics

*ಎಂಇಎಸ್ ಮುಖಂಡ ದೀಪಕ್ ದಳವಿ ನಿಧ‌ನ*

ಪ್ರಗತಿವಾಹಿನಿ ಸುದ್ದಿ: ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಅಧ್ಯಕ್ಷರಾಗಿದ್ದ ದೀಪಕ್ ದಳವಿ (84 ವರ್ಷ) ಅವರು ಮಾರ್ಚ್ 17, 2026ರ ಮಂಗಳವಾರದಂದು ಬೆಳಗಾವಿಯಲ್ಲಿ ನಿಧನರಾದರು.

ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದೀಪಕ್ ದಳವಿ ಅವರು ದಶಕಗಳ ಕಾಲ ಎಂಇಎಸ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಮತ್ತು ಗಡಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 

Home add -Advt

ಅವರ ನಿಧನಕ್ಕೆ ಸಮಿತಿಯ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ 7:30 ಕ್ಕೆ ಶಹಾಪುರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Related Articles

Back to top button