discharge
-
Kannada News
ಜಿಲ್ಲೆಯ ವಿವಿಧೆಡೆ ಪ್ರವಾಹ ನಷ್ಟದ ಕುರಿತು ಮಾಹಿತಿ ಪಡೆಯುತ್ತಿರುವ ಕೇಂದ್ರ ಅಧ್ಯಯನ ತಂಡ
ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಅಧ್ಯಯನ ತಂಡ ಹುಕ್ಕೇರಿ ಮತ್ತು ಗೋಕಾಕ ತಾಲೂಕಿನ ವಿವಿಧೆಡೆ ಪರಿಶೀಲನೆ ನಡೆಸಿತು.
Read More » -
Kannada News
ಉದಗಟ್ಟಿ ಉದ್ದಮ್ಮ ದೇವಸ್ಥಾನ ಜಲಾವೃತ; ತಿಗಡಿ ಮುಖ್ಯ ಸೇತುವೆಗೆ ಮುಳುಗಡೆ ಭೀತಿ
ಸಮೀಪದ ಪ್ರಸಿದ್ಧ ಶ್ರೀ ಉದಗಟ್ಟಿ ಉದ್ದಮ್ಮ ದೇವಸ್ಥಾನ ಮಂಗಳವಾರ ಘಟಪ್ರಭಾ ನದಿ ಪ್ರವಾಹದಿಂದಾಗಿ ಜಲಾವೃತವಾಗಿದೆ.
Read More » -
Kannada News
ಕೃಷ್ಣಾ ನದಿ: 48 ಗಂಟೆ ನಂತರ ಅಪಾಯದ ಮುನ್ಸೂಚನೆ
48 ಗಂಟೆ ನಂತರ ಕಲ್ಲೋಳ ಬ್ಯಾರೇಜ್ ನಿಂದ 2.75 ಲಕ್ಷ ಕ್ಯುಸೆಕ್ಸ್ ನೀರು ಬಿಡುವ ಮುನ್ಸೂಚನೆಯನ್ನು ನೀಡಲಾಗಿದ್ದು, ಇದು ನದಿ ಪಾತ್ರದಲ್ಲಿ ಭಾರಿ ಪ್ರವಾದ ಎಚ್ಚರಿಕೆಯಾಗಲಿದೆ.
Read More » -
Kannada News
ಘಟಪ್ರಭಾ, ಹಿರಣ್ಯಕೇಶಿ ನದಿ ತೀರಸ್ಥರಿಗೂ ಎಚ್ಚರಿಕೆ
ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರನ್ನು ಹೊರಗೆ ಬಿಡುವ ಸಾಧ್ಯತೆ ಇದೆ. ಆಸ್ತಿ ಮತ್ತು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಸೂಚಿಸಲಾಗಿದೆ.
Read More » -
Kannada News
ಮೂಡಲಗಿ ತಾಲೂಕಿನಲ್ಲಿ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ
ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮಾರ್ಕಂಡೇಯ ನದಿಯಿಂದ ಘಟಪ್ರಭಾ ನದಿಗೆ ಗುರುವಾರದಂದು ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ…
Read More » -
Kannada News
ಮರವೇರಿ ಕುಳಿತಿದ್ದ ವ್ಯಕ್ತಿಯ ರಕ್ಷಣೆ
ಇಲ್ಲಿನ ಕಾಪೋಲಿ ಗ್ರಾಮದಲ್ಲಿ ದಿಢೀರ್ ಪ್ರವಾಹದ ಹಿನ್ನೆಲೆಯಲ್ಲಿ ಮರವೇರಿ ಕುಳಿತಿದ್ದ ವಿಲಾಸ ದೇಸಾಯಿ ಎಂಬ 65 ವಯಸ್ಸಿನ ವ್ಯಕ್ತಿಯನ್ನು ಖಾನಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು…
Read More » -
Kannada News
ಕ್ಷೇತ್ರಬಿಟ್ಟು ಹೋಗಬೇಡಿ, ಅತಿ ತುರ್ತು ಕೆಲಸಗಳಿಗೆ ನೀವೇ ತೀರ್ಮಾನ ಕೈಗೊಳ್ಳಿ
ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
Read More » -
Kannada News
ಖಾನಾಪುರದಲ್ಲಿ ದಿಢೀರ್ ಪ್ರವಾಹ: ಮರವೇರಿ ಕುಳಿತಿದ್ದ ವ್ಯಕ್ತಿ
ತಾಲೂಕಿನ ನದಿ ತೀರದ ಜನರ ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡದ ಜೊತೆಗೆ ಬೋಟ್ ಕಳಿಸಲು ಮನವಿ: ತಹಶೀಲ್ದಾರ ರೇಶ್ಮಾ ತಾಳಿಕೋಟಿ.
Read More » -
Kannada News
ರಸ್ತೆ ಸಂಚಾರ ಬಂದ್!
ಸೋಮವಾರ ಸಂಜೆ ೨ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದಾಗಿ ಗ್ರಾಮದ ಹೆಗ್ಗೊಳ್ಳ ತುಂಬಿ ರಸ್ತೆಯಲ್ಲಿ ಹರಿಯುತ್ತಿದ್ದು, ಉಗರಗೋಳ-ಯಲ್ಲಮ್ಮನಗುಡ್ಡ ಮಾರ್ಗದ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು.
Read More » -
Kannada News
ಪೊಲೀಸರಿಂದ ನದಿ ದಡದ ಗ್ರಾಮಗಳ ಪರಿಸ್ಥಿತಿ ಪರಿಶೀಲನೆ
ಮಹಾರಾಷ್ಟ್ರದ ಕೃಷ್ಣಾ ಹಾಗೂ ಪಂಚಗ೦ಗಾ ನದಿ ಕಣಿವೆಗಳ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವುದರಿಂದ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ದಡದ ಗ್ರಾಮಗಳಿಗೆ ಪ್ರವಾಹ ಭೀತಿ…
Read More »