discharge
-
Kannada News
ಮಹಾರಾಷ್ಟ್ರ ಆಯ್ತು, ಗೋವಾ ಸಂಪರ್ಕವೂ ಬಂದ್
ರಾಷ್ಟ್ರೀಯ ಹೆದ್ದಾರಿ 4ರ ಜೊತೆಗೆ 4ಎ ಸಂಪರ್ಕ ಕೂಡ ಕಡಿತಗೊಂಡಿದೆ. ಇದರಿಂದಾಗಿ ಬೆಳಗಾವಿ ಗೋವಾ ಸಂಪರ್ಕ ಸಂಪೂರ್ಣ ಸ್ಥಗಿವಾಗಿದೆ.
Read More » -
Kannada News
ಸಿಎಂ ವೈಮಾನಿಕ ಸಮೀಕ್ಷೆ -updated News
ಚಿಕ್ಕೋಡಿಯಲ್ಲಿ ಕೊಚ್ಚಿ ಹೋದ ಯುವಕ - ಕೃಷ್ಣಾ ನದಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರುತ್ತಿದ್ದು, ನದಿ ತೀರದಲ್ಲಿ ಆತಂಕ ಹೆಚ್ಚುತ್ತಿದೆ.
Read More » -
Latest
ಮುಖ್ಯಮಂತ್ರಿ ಬೆಳಗಾವಿಗೆ ಏಕೆ ಬರುತ್ತಿಲ್ಲ? -ಇಲ್ಲಿದೆ ಕಾರಣ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
Read More » -
Kannada News
ನಾಳೆ ಸಿಎಂ ವೈಮಾನಿಕ ಸಮೀಕ್ಷೆ: ಎಲ್ಲಿ ಲ್ಯಾಂಡ್ ಆಗಲಿದ್ದಾರೆ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಾಳೆ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯ ಖುದ್ದು ಅವಲೋಕನ ಮಾಡಲಿದ್ದಾರೆ.
Read More » -
Kannada News
ಕೊಯ್ನಾ ವ್ಯಾಪ್ತಿಯಲ್ಲಿ ಲಘು ಭೂಕಂಪನ ; ಕೃಷ್ಣೆ ತೀರದಲ್ಲಿ ಹೈ ಅಲರ್ಟ್
ಸದ್ಯ ಕೃಷ್ಣಾನದಿಯಲ್ಲಿ 1.90 ಲಕ್ಷ ಕ್ಯೂಸೆಕ್ಸ ನೀರು ಹರಿದು ಬರುತ್ತಿದ್ದು, ಇನ್ನೂ ಹೆಚ್ಚುವ ಸಾಧ್ಯತೆ ಇದೆ.
Read More » -
Latest
ಪ್ರವಾಹದಲ್ಲಿ ಸಿಲುಕಿದೆ ಮಹಾಲಕ್ಷ್ಮಿ ಎಕ್ಸಪ್ರೆಸ್
ರೈಲಿನಲ್ಲಿ ಸಿಲುಕಿಕೊಂಡಿರುವವರ ರಕ್ಷಣಾ ಕಾರ್ಯ ಆರಂಭವಾಗಿದೆ. ರಕ್ಷಣೆಗೆ ಹೆಲಿಕಾಪ್ಟರ್ ಬಳಸಲಾಗುತ್ತಿದೆ. ಆದರೆ ಕಾರ್ಯಾಚರಣೆ ನಿಧಾನವಾಗುತ್ತಿದೆ. ಹಾಗಾಗಿ ಅವರಿಗೆ ಆಹಾರ ಪೂರೈಕೆ ವ್ಯವಸ್ಥೆಗೂ ಸಿದ್ದತೆ ನಡೆಯುತ್ತಿದೆ.
Read More »