Kannada NewsKarnataka NewsLatestPolitics

*ಹಿರೇಮಗಳೂರು ಕಣ್ಣನ್ ಗೆ ತಸ್ತೀಕ್ ಹಣ ವಾಪಾಸ್ಸಿಗೆ ನೋಟಿಸ್ ವಿಚಾರ; ಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Home add -Advt

ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


Related Articles

Back to top button