Donald Trump
-
Kannada News
*ಪ್ಯಾರಿಸ್ ಮುಸ್ಲಿಂ ನಗರವಾಗಲಿದೆ*: *ಫ್ರಾನ್ಸ್ ಗಲಭೆಗೆ ವಲಸೆ ನೀತಿಯೇ ಕಾರಣ ಎಂದ ಟ್ರಂಪ್*
ಪ್ರಗತಿವಾಹಿನಿ ಸುದ್ದಿ: ಫ್ರಾನ್ಸ್ನಲ್ಲಿ ಬೆಲೆ ಏರಿಕೆ ಮತ್ತು ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಆರಂಭವಾದ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ…
Read More » -
Kannada News
*ಹೌತಿ ಕ್ಷಿಪಣಿ ದಾಳಿಗೆ ಸೌದಿ ತತ್ತರ*: *ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ಗೆ ಭದ್ರತೆ ಹೆಚ್ಚಳ!*
ಪ್ರಗತಿವಾಹಿನಿ ಸುದ್ದಿ: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನ ವಿಮಾನ ನಿಲ್ದಾಣದ ಮೇಲೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಿಂದ ಆತಂಕದ ವಾತಾವರಣ…
Read More » -
World
*ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ಟೇಬಲ್ ಕೆಳಗೆ ಕುಳಿತು ರಕ್ಷಿಸಿಕೊಂಡ ಟ್ರಂಪ್*
ಪ್ರಗತಿವಾಹಿನಿ ಸುದ್ದಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದು, ಡೊನಾಲ್ಡ್ ಟ್ರಂಪ್ ಟೇಬಲ್ ಕೆಳಗೆ ಅವಿತುಕುಳಿತು ದಾಳಿಯಿಂದ ರಕ್ಷಿಸಿಕೊಂಡ ಘಟನೆ…
Read More » -
Latest
*ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದಿದ್ದರೆ ಭಾರಿ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್*
ಪ್ರಗತಿವಾಹಿನಿ ಸುದ್ದಿ: ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ ಮುಂದೆ ಭಾರಿ ಸುಂಕಗಳನ್ನು ತೆರಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ…
Read More » -
World
*ಭಾರತ – ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದೆ ನಾನು: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್*
ಪ್ರಗತಿವಾಹಿನಿ ಸುದ್ದಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮದ ಕ್ರೆಡಿಟ್ ತೆಗೆದುಕೊಳ್ಳುವ ಕಾರ್ಯವನ್ನು ಮುಂದುವರಿಸಿದ್ದಾರೆ. ಅಮೆರಿಕ-ಸೌದಿ ಹೂಡಿಕೆ ವೇದಿಕೆಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ…
Read More » -
World
*ಅಮೆರಿಕ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು*
ಪ್ರಗತಿವಾಹಿನಿ ಸುದ್ದಿ: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಪಟ್ಟಕ್ಕೇರಿದ್ದಾರೆ. ಯುಎಸ್ ಅಧ್ಯಕ್ಷೀಯ…
Read More » -
ಕಂದಕಕ್ಕೆ ಉರುಳಿದ ಬಸ್; 15 ಜನರಿಗೆ ಗಂಭೀರ ಗಾಯ
ಖಾಸಗಿ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.
Read More » -
Latest
ರಸಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಇಬ್ಬರು ದುರ್ಮರಣ
ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫುಲ್ಪುರ್ ನಲ್ಲಿ ನಡೆದಿದೆ.
Read More »