Dr.Manmohan singh
-
Belagavi News
*ನಾಳೆ ಬೆಳಗಾವಿಯಲ್ಲಿ ನಡೆಯಲಿದ್ದ ಎಲ್ಲಾ ಕಾರ್ಯಕ್ರಮಗಳು ರದ್ದು*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ಡಿ.27ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ. ನಾಳೆ ಡಿ.27ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ…
Read More » -
Latest
*ಡಾ.ರಾಜ್ ಕುಮಾರ್ ಅವರು ಸರಳತೆ ಮತ್ತು ಸಂಸ್ಕಾರದ ರಾಯಭಾರಿ ಆಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ*
ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಕ್ಕೆ ಧನ್ಯತೆ ಅರ್ಪಿಸಿದರು.
Read More » -
Uncategorized
*ಪರಿತ್ ಸಮಾಜದಿಂದ ಡಾ.ಸೋನಾಲಿ ಸರ್ನೋಬತ್ ಗೆ ಸನ್ಮಾನ*
ಪರಿತ್ (ಮಡಿವಾಳ) ಸಮಾಜ ಖಾನಾಪುರದ ಶಿವಸ್ಮಾರಕದಲ್ಲಿ ಆಯೋಜಿಸಿದ್ದ ಸಂತ ಗಾಡಗೇಬಾಬಾ ಪುಣ್ಯತಿಥಿ ಮತ್ತು ಹಲ್ದಿಕುಂಕುಮ ಕಾರ್ಯಕ್ರಮದಲ್ಲಿ ಡಾ.ಸೋನಾಲಿ ಸರ್ನೋಬತ್ ಅವರನ್ನು ಮಹಿಳೆಯರು ಸನ್ಮಾನಿಸಿದರು.
Read More » -
Kannada News
ಹೊರ ದೇಶದ ಕನ್ನಡದ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದ ಗೌರವ
ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ವಾಸವಾಗಿರುವ ಕನ್ನಡ ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಜಯ ಕುಮಾರ ಹಲಗಲಿ ಅವರು ಹಾಗೂ ಅವರ ಧರ್ಮ ಪತ್ನಿ ಗಿರೀಜಾ ದೇವಿ ಹಲಗಲಿ ಅವರು,…
Read More » -
Latest
95 ವಸಂತ ಕಂಡ ಸಿಆರ್ಕೆ ಕೆಯುಡಬ್ಲ್ಯುಜೆ ಸನ್ಮಾನ
ಸುದ್ದಿ ಮನೆಯಲ್ಲಿ ಸಿ.ಆರ್.ಕೆ. ಎಂದೇ ಹೆಸರಾದ ನಡೆದಾಡುವ ಮಾಹಿತಿ ಕಣಜ, 95 ವಸಂತ ತುಂಬಿರುವ ಸಿ.ಆರ್.ಕೃಷ್ಣರಾವ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲ್ಯುಜೆ) ಸಂಘದ ರಾಜ್ಯಾಧ್ಯಕ್ಷ…
Read More » -
Latest
ವಿಶ್ವ ಪತ್ರಿಕಾ ವಿತರಕರ ದಿನಾಚರಣೆ: ಬೇಡಿಕೆ ಈಡೇರಿಸಿಕೊಳ್ಳಲು ಸಂಘಟಿತರಾಗಿ ಸರ್ಕಾರದ ಮೇಲೆ ಒತ್ತಡ ಹಾಕಲು ಕರೆ
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.
Read More » -
Kannada News
ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಹಿರಿಯ ನಟ ದೊಡ್ಡಣ್ಣ
ಹುಕ್ಕೇರಿ ಹಿರೇಮಠ ಸರ್ವಧರ್ಮದವರನ್ನು ಅಪ್ಪಿಕೊಳ್ಳುವ ಮಠ. ಮಾನವ ಧರ್ಮಕ್ಕೆ ಜಯವಾಗಲಿ ಎನ್ನುವ ದೊಡ್ಡತನ ಇದಕ್ಕೆ ಇದೆ ಎಂದು ಹಿರಿಯ ನಟ ದೊಡ್ಡಣ್ಣ ಅಭಿಪ್ರಾಯ ಪಟ್ಟರು.
Read More » -
Kannada News
ಶಾಲಾ-ಕಾಲೇಜುಗಳಿಗೆ ಅನುದಾನ, ಪಿಂಚಣಿ, NPS ರದ್ದು ಸೇರಿದಂತೆ ವಿವಿಧ ಬೇಡಿಕೆ: ಅರುಣ ಶಹಾಪುರ ನೇತೃತ್ವದಲ್ಲಿ ಸಿಎಂಗೆ ಮನವಿ
ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ ರವರನ್ನು, ವಿಧಾನ ಪರಿಷತ್ತಿನ ಸದಸ್ಯರಾದ ಅರುಣ ಶಹಾಪೂರ ಸೇರಿದಂತೆ ಹಲವರು ಭೇಟಿಯಾಗಿ ಸನ್ಮಾನಿಸಿದರು.
Read More » -
Kannada News
ಕಾಶಿ ಕ್ಷೇತ್ರದಲ್ಲಿ ಹಾರನಹಳ್ಳಿ ಕೋಡಿಮಠದ ಶ್ರೀಗಳಿಗೆ ಸನ್ಮಾನ
ಕಾಶಿ ಕ್ಷೇತ್ರದಲ್ಲಿ ಜರುಗಿದ ಮಹಾಶಿವರಾತ್ರಿಯಲ್ಲಿ ಶ್ರೀ ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳವರನ್ನು ಸನ್ಮಾನಿಸಿದರು.
Read More » -
Kannada News
ಸಾಧಕರು, ಜನಪ್ರತಿನಿಧಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸನ್ಮಾನ
ಹಲಗಾ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ಗ್ರುಪ್ ವತಿಯಿಂದ ಏರ್ಪಡಿಸಲಾಗಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿದರು.
Read More »