Dr.v.ram prasath manohar
-
Karnataka News
*ಸಮರ್ಪಕ ನೀರು ಸರಬರಾಜಿಗೆ ಮಂಡಳಿ ಬದ್ಧ: ಸುಳ್ಳುವದಂತಿಗೆ ಜನರು ಕಿವಿಗೊಡಬೇಡಿ*
ಬೆಂಗಳೂರಿಗರಿಗೆ ಆತಂಕ ಬೇಡ:ಕಾವೇರಿಯಿಂದ ಸಮರ್ಪಕ ನೀರು ಸರಬರಾಜು: ಡಾ.ವಿ.ರಾಮ್ ಪ್ರಸಾತ್ ಮನೋಹರ್ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಪ್ರದೇಶಗಳಿಗೆ 1470 ಎಂಎಲ್ಡಿ ಕಾವೇರಿ ನೀರನ್ನು ನಿತ್ಯ…
Read More » -
Latest
ಶಾಸಕ ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್
ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ನಾಯಕರು ನೀಡಿದ ದೂರು ತಿರಸ್ಕರಿಸಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಮತ ಅಸಿಂದುಗೊಳಿಸಲಾಗದು ಎಂದು ತಿಳಿಸಿದ್ದಾರೆ.
Read More » -
Latest
‘ಕೈ’ ಜತೆ ಸೇರಿದ್ದೇನೆ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದ ಜೆಡಿಎಸ್ ಶಾಸಕ
ರಾಜ್ಯಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದ್ದು, ಅಡ್ಡಮತದಾನದ ಭೀತಿಯಲ್ಲಿದ್ದ ಜೆಡಿಎಸ್ ಗೆ ಶಾಸಕರೇ ಕೈಕೊಟ್ಟಿದ್ದಾರೆ. ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಗೆ ಮತಹಾಕುವ ಮೂಲಕ…
Read More » -
Latest
ಹೆಚ್.ಡಿ.ರೇವಣ್ಣ ಮತ ಅಸಿಂಧುಗೊಳಿಸುವಂತೆ ಬಿಜೆಪಿ ದೂರು
ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಬಿರುಸಿನ ಮತದಾನ ಆರಂಭವಾಗಿದ್ದು, ಈ ನಡುವೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ…
Read More » -
Latest
ಕುತೂಹಲ ಮೂಡಿಸಿದ ರಾಜ್ಯಸಭಾ ಚುನಾವಣೆ; ಮತದಾನ ಪ್ರಕಿಯೆ ಆರಂಭ
ತೀವ್ರ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ರಾಜ್ಯಸಭಾ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತಿದ್ದು, ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
Read More » -
Latest
ರಾಜ್ಯಸಭಾ ಚುನಾವಣೆ; ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಬರೆದ ಪತ್ರ ರಿವೀಲ್
ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಅಖಾಡ ರೋಚಕ ಘಟ್ಟ ತಲುಪಿದ್ದು, ಕಾಂಗ್ರೆಸ್-ಜೆಡಿಎಸ್ ನಾಯಕರ ಕಾದಾಟಕ್ಕೆ ವೇದಿಕೆಯಾಗಿದೆ. ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಾಡಿದ ಮನವಿಗೆ ಕಾಂಗ್ರೆಸ್ ಒಪ್ಪಿಲ್ಲ. ಬದಲಾಗಿ…
Read More » -
Latest
ರಾಜ್ಯಸಭಾ ಚುನಾವಣೆ; ಹೆಚ್ ಡಿ ಕೆ ಜತೆ ಸುರ್ಜೇವಾಲಾ ಚರ್ಚೆ
ರಾಜ್ಯಸಭಾ ಚುನಾವಣೆಗೆ ಎರಡು ದಿನ ಬಾಕಿ ಇದೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಬಿಜೆಪಿ ಲೆಕ್ಕಾಚಾರ ತಲೆಕೆಳಗೆ ಮಾಡಲು ತಂತ್ರ ರೂಪಿಸುತ್ತಿವೆ.
Read More » -
Latest
ರಾಜ್ಯಸಭಾ ಚುನಾವಣೆ; 4 ಸ್ಥಾನಕ್ಕೆ 6 ಅಭ್ಯರ್ಥಿಗಳು ಕಣದಲ್ಲಿ
ರಾಜ್ಯಸಭಾ ಚುನಾವಣೆ ಅಖಾಡ ರಂಗೇರಿದ್ದು, ಖಾಲಿಯಿರುವ ನಾಲ್ಕು ಸ್ಥಾನಗಳಿಗೆ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಆರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ತಿಳಿಸಿದ್ದಾರೆ.
Read More » -
ರಾಜ್ಯ ಸಭಾ ಚುನಾವಣೆ; 2ನೇ ಅಭ್ಯರ್ಥಿ ನಾಮಪತ್ರ ವಾಪಸ್ ಇಲ್ಲ ಎಂದ ಕಾಂಗ್ರೆಸ್
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನದೆ ಕುತೂಹಲಕ್ಕೆ ಕಾರಣವಾಗಿದೆ.
Read More » -
Latest
ಇದು ನಿಜಕ್ಕೂ ರಾಯರ ಪವಾಡ; ನಿರೀಕ್ಷೆಯಿಲ್ಲದೇ ರಾಜ್ಯಸಭೆಗೆ ಟಿಕೆಟ್; ಸಂತಸ ವ್ಯಕ್ತಪಡಿಸಿದ ಜಗ್ಗೇಶ್
ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ತಮ್ಮನ್ನು ಅಭ್ಯರ್ಥಿಯನ್ನಾಗಿ ಘೋಷಿಸಿರುವ ಹಿನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ನಟ ಜಗ್ಗೇಶ್, ಅನಿರಿಕ್ಷಿತವಾಗಿ ಬಂದ ಅವಕಾಶ. ಇದು ರಾಯರ ಪವಾಡ ಎಂದು ತಿಳಿಸಿದ್ದಾರೆ.
Read More »