Drought relief
-
Latest
ಗೋಡೆಯ ಮೇಲೆ ಉಗ್ರ ಸಂಘಟನೆಗಳ ಪರ ಬರಹ
ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯ ಬಳಿ ಅಪಾರ್ಟ್ ಮೆಂಟ್ ಕಾಂಪೌಂಡ್ ಗೋಡೆಯ ಮೇಲೆ ಕಿಡಿಗೇಡಿಗಳು ಉಗ್ರ ಸಂಘಟನೆಗಳ ಪರ ಬರಹಗಳನ್ನು ಬರೆದಿದ್ದಾರೆ.
Read More » -
Latest
ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಹೋದ ಯುವತಿಯನ್ನು ಮನಬಂದಂತೆ ಥಳಿಸಿದ ಮಹಿಳಾ ಪಿಸಿ
ದೂರು ನೀಡಲೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವತಿಗೆ ಮಹಿಳಾ ಪೊಲೀಸ್ ಪೇದೆಯೊಬ್ಬರು ಲಾಠಿಯಿಂದ ಥಳಿಸಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
Read More » -
Latest
ರಸ್ತೆಯಲ್ಲೇ ಬೈಕ್ ಸಮೇತ ಸುಟ್ಟು ಕರಕಲಾದ ವ್ಯಕ್ತಿ
ಬಿರುಗಾಳಿ ಸಹಿತ ಭಾರೀ ಮಳೆಗೆ ರಸ್ತೆ ಮಧ್ಯೆಯೇ ವಿದ್ಯುತ್ ತಂತಿ ಕಡಿದು ಬಿದ್ದಿದ್ದು, ಬೈಕ್ ಸವಾರನೊಬ್ಬ ಬೈಕ್ ಸಮೇತ ಸುಟ್ಟು ಕರಕಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…
Read More » -
Latest
ರಾಮ ಮಂದಿರಕ್ಕೆ ಶಿಲಾನ್ಯಾಸ ಹಿನ್ನೆಲೆ: ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ ನೆರವೇರಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಮುಖವಾಗಿ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Read More » -
Latest
ಬಿಜೆಪಿ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ
ಬಿಜೆಪಿ ಬೆಂಬಲಿತ ಸದಸ್ಯನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ.
Read More » -
Latest
ಜೀವದ ಹಂಗು ತೊರೆದು, ಕಾಲು ಸೇತುವೆ ದಾಟಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು
ರಾಜ್ಯಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದೆ. ಆಶಾಕಾರ್ಯಕರ್ತೆಯರು ತಮ್ಮ ಪ್ರಾಣದ ಹಂಗು ತೊರೆದು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ.
Read More » -
Latest
ಗುಡ್ಡ ಕುಸಿದು ಮಕ್ಕಳ ಸಾವು ಪ್ರಕರಣ; ಸರ್ಕಾರದಿಂದ ಚೆಕ್ ವಿತರಣೆ
ಮಂಗಳೂರಿನ ಗುರುಪುರ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಕುಟುಂಬಸ್ಥರಿಗೆ ಇಂದು 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಲಾಗಿದೆ.
Read More » -
Latest
ಗುಡ್ಡ ಕುಸಿತ ಪ್ರಕರಣ; ಮಣ್ಣಿನಡಿ ಸಿಲುಕಿದ್ದ ಮಕ್ಕಳು ಸಾವು
ಮಂಗಳೂರಿನ ಗುರುಪುರದಲ್ಲಿ ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Read More » -
Latest
ಬೃಹತ್ ಗುಡ್ಡ ಕುಸಿತ; ಮಣ್ಣಿನಡಿಯಲ್ಲಿ ಸಿಲುಕಿರುವ ಇಬ್ಬರು ಮಕ್ಕಳು
ಭಾರಿ ಮಳೆಗೆ ಗುಡ್ಡ ಕುಸಿದ ಪರಿಣಾಮ ನಾಲ್ಕು ಮನೆಗಳು ನೆಲಸಮವಾಗಿರುವ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ.
Read More »