escape
-
Latest
ಭೀಕರ ಅಪಘಾತ; ಹಾವೇರಿ ಮೂಲದ ಯೋಧ ದುರ್ಮರಣ
ಪಂಜಾಬ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಮೂಲದ ಯೋಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
Read More » -
Latest
ಮಕ್ಕಳ ಕಳ್ಳರೆಂದು ಕಾರು ಬೆನ್ನಟ್ಟಿದ ಗ್ರಾಮಸ್ಥರು; ತಪ್ಪಿಸಿಕೊಳ್ಳುವ ಬರದಲ್ಲಿ ಪಲ್ಟಿಯಾಗಿ ಬಿದ್ದ ಕಾರು
ಮಕ್ಕಳ ಕಳ್ಳರೆಂದು ಅಟ್ಟಿಸಿಕೊಂಡು ಹೋದ ಪರಿಣಾಮ ತಪ್ಪಿಸಿಕೊಳ್ಳಲು ಮುಂದಾದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.
Read More » -
Latest
ಭೀಕರ ಅಪಘಾತ; ಮೂವರು ಬೈಕ್ ಸವಾರರು ದುರ್ಮರಣ
ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Latest
ಆಂಬುಲೆನ್ಸ್ ಸೇರಿ 3ವಾಹನಗಳ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ
ಆಂಬುಲೆನ್ಸ್ ಸೇರಿ ಮೂರು ವಾಹನಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
Read More » -
Latest
ಎರಡು ಕಾರುಗಳ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ
ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋವಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
Read More » -
Latest
ವಿದ್ಯಾರ್ಥಿನಿ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ
ತಮಿಳುನಾಡಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಭೀಕರ ಅಪಘಾತಕ್ಕೀಡಾದ ಘಟನೆ ವೆಪ್ಪೋರ್ ಬಳಿ ನಡೆದಿದೆ.
Read More » -
Latest
ಆಂಬುಲೆನ್ಸ್ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ
ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಸಂಭವಿಸಿದೆ.
Read More » -
Latest
ಸಚಿವ ಕೋಟಾಶ್ರೀನಿವಾಸ್ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತ
ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read More » -
Latest
ಮನೆ ಮುಂದೆ ಮಲಗಿದ್ದವರ ಮೇಲೆ ಹರಿದ ವಾಹನ; 6 ಜನರ ದುರ್ಮರಣ
ಮನೆ ಮುಂದೆ ಮಲಗಿದ್ದವರ ಮೇಲೆ ವಾಹನ ಹರಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Read More »