escape
-
Kannada News
ಬೆಳಗಾವಿ: ಚೆನ್ನಮ್ಮ ವೃತ್ತದಲ್ಲಿ ಸರಣಿ ಅಪಘಾತ
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
Read More » -
Latest
ಧಾರವಾಡದ ಭೀಕರ ಅಪಘಾತ: 9ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ
ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಧಾರವಾಡದ ಬಾಡ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
Read More » -
Latest
ವಿವಾಹಕ್ಕೆ ಸಿದ್ಧವಾಗಿದ್ದ ಜೋಡಿ: ಅಪಘಾತದಲ್ಲಿ ಪ್ರಿಯತಮ ಸಾವು; ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಯುವತಿ
ಎರಡು ವರ್ಷಗಳಿಂದ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದ ಜೋಡಿ ಸಾವಿನಲ್ಲಿಯೂ ಒಂದಾಗಿರುವ ಘಟನೆ ತುಮಕೂರು ಜಿಲ್ಲೆ ಅರೆಹಳ್ಳಿಯಲ್ಲಿ ನಡೆದಿದೆ.
Read More » -
Latest
ರಸ್ತೆ ಅಪಘಾತ; ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ದುರ್ಮರಣ
ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.
Read More » -
Latest
ವಾಹನ ಚಾಲನೆ ವೇಳೆಯೇ ಮೂರ್ಛೆ ಹೋದ ಟೆಂಪೋ ಚಾಲಕ; ಮುಂದೇನಾಯ್ತು?
ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಟೆಂಪೋ ಟ್ರಾವಲರ್ ಚಾಲಕ ಏಕಾಏಕಿ ಮೂರ್ಛೆ ಹೋದ ಪರಿಣಾಮ ಟೆಂಪೋ ಟ್ರಾವಲರ್ ಅಪಘಾತಕ್ಕೀಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
Read More » -
Latest
ಕೆ ಎಸ್ ಆರ್ ಟಿಸಿ ಬಸ್ ಹಾಗೂ ಆಟೋ ಡಿಕ್ಕಿ; ಬಾಲಕಿ ಸ್ಥಳದಲ್ಲೇ ದುರ್ಮರಣ
ಕೆ ಎಸ್ ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಹೊಸಹಳ್ಳಿ ಬಳಿ ಸಂಭವಿಸಿದೆ.
Read More » -
Latest
ಭೀಕರ ಅಪಘಾತ; 6 ಮಹಿಳೆಯರು ಸೇರಿ 8 ಜನರ ದುರ್ಮರಣ
ಮಿನಿ ವ್ಯಾನ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ.
Read More » -
Latest
ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್ ಗೆ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆ ಎಎಸ್ ಆರ್ ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ…
Read More » -
Latest
ಮದುವೆ ಮೆರವಣಿಗೆ ವೇಳೆ ಹರಿದ ಡಿಜೆ ಲಾರಿ; ನಾಲ್ವರ ದುರ್ಮರಣ
ಮದುವೆ ಮೆರವಣಿಗೆ ವೇಳೆ ಡಿಜೆ ಇದ್ದ ಲಾರಿ ಹರಿದು ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನ ಕಡತಲಾದಲ್ಲಿ ನಡೆದಿದೆ.
Read More » -
Latest
ರಸ್ತೆ ಅಪಘಾತ; ಖ್ಯಾತ ನಟಿ ಸುನೇತ್ರಾ ಪಂಡಿತ್ ಗಂಭೀರ
ಕನ್ನಡದ ಕಿರುತೆರೆ ಖ್ಯಾತ ನಟಿ, ಡಬ್ಬಿಂಗ್ ಕಲಾವಿದೆ ರಸ್ತೆ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Read More »