escape
-
Latest
ಜೀಪ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ; 6 ಜನ ಸ್ಥಳದಲ್ಲೇ ದುರ್ಮರಣ
ಜೀಪ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿಯಲ್ಲಿ ನಡೆದಿದೆ.
Read More » -
Latest
ಈ ಮೂವರಿಗೆ ಎಲ್ಲಿಂದ ಬಂದಿತ್ತು ಗ್ರಹಚಾರ ನೋಡಿ !
ಬೊಲೆರೋ ವಾಹನದ ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
Read More » -
Kannada News
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ
ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.
Read More » -
Latest
ಮಿಡ್ ನೈಟ್ ಪಾರ್ಟಿ, ಭೀಕರ ಅಪಘಾತ; ಜಿಗ್ ಜ್ಯಾಗ್ ರೈಡ್ ಮಾಡಿ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ
ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಡಿಎಂಕೆ ಶಾಸಕನ ಪುತ್ರ ಸೇರಿದಂತೆ 7 ಜನರು ಮೃತಪಟ್ಟಿದ್ದು, ಅಪಘಾತ ಪ್ರಕರಣ ತನಿಖೆಗೆ ಮುಂದಾದ ಪೊಲೀಸರಿಗೆ ಹಲವು…
Read More » -
Latest
ದನ ಸಾಗಾಟದ ವೇಳೆ ಪಲ್ಟಿಯಾದ ವಾಹನ; 50 ಕರುಗಳ ದಾರುಣ ಸಾವು
ಚಿಕ್ಕ ವಾಹನದಲ್ಲಿ ಕರುಗಳ ಕಾಲು- ಬಾಯಿ ಕಟ್ಟಿ ನೂರು ಕರುಗಳನ್ನು ಸಾಗಿಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ದ್ಯಾವಪ್ಪನ ಹಳ್ಳಿಯಲ್ಲಿ ನಡೆದಿದೆ.
Read More » -
Latest
ಸಚಿವ ಹೆಬ್ಬಾರ್ ಸಭೆಗೆ ತೆರಳುವಾಗ ಭೀಕರ ಅಪಘಾತ; ಪಿಡಬ್ಲ್ಯುಡಿ ಎಂಜಿನಿಯರ್ ಸ್ಥಳದಲ್ಲೇ ದುರ್ಮರಣ
ಕಾರ್ ಪಲ್ಟಿಯಾಗಿ ಲೋಕೊಪಯೋಗಿ ಇಲಾಖೆ ಇಂಜಿನಿಯರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾದಲ್ಲಿ ನಡೆದಿದೆ.
Read More » -
Latest
ಕೆರೆಗೆ ಉರುಳಿದ 28 ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್
ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ.
Read More » -
Latest
ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದ್ದು ಶಿವರಾಮ್ ಹೆಬ್ಬಾರ್ ಕಾರಲ್ಲ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾಲುವಾಹನಕ್ಕೆ ಲಿಂಗರಾಜ ಪಾಟೀಲ ಕಾರು ಡಿಕ್ಕಿಹೊಡೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
Read More » -
Latest
ಖ್ಯಾತ ನಟಿ ಯಶಿಕಾ ಕಾರು ಭೀಕರ ಅಪಘಾತ; ಸ್ನೇಹಿತೆ ದುರ್ಮರಣ
ಖ್ಯಾತ ನಟಿ ಯಶಿಕಾ ಆನಂದ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಯಶಿಕಾ ಸ್ನೇಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Read More » -
Latest
ಮನೆ ಮುಂದೆ ನಿದ್ರೆಗೆ ಜಾರಿದ್ದವರ ಮೆಲೆ ಹರಿದ ಟಿಪ್ಪರ್; ಮೂರು ಮಕ್ಕಳು ಸೇರಿ ಐವರ ದುರ್ಮರಣ
ಟಿಪ್ಪರ್ ಚಾಲಕನ ಬೇಜವಾಬ್ದಾರಿತನಕ್ಕೆ ಒಂದಿಡೀ ಕುಟುಂಬವೇ ದಾರುನವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮನೆಯ ಹೊರಗೆ ಮಲಗಿದ್ದವರ ಮೇಲೆ ಟಿಪ್ಪರ್ ವಾಹನವೊಂದು ಹರಿದಿದೆ. ಪರಿಣಾಮ ಐವರು ಸ್ಥಳದಲ್ಲೇ…
Read More »