escape
-
Latest
ಅಪರಿಚಿತ ವಾಹನ ಡಿಕ್ಕಿ; ಭೀಕರ ಅಪಘಾತಕ್ಕೆ ವ್ಯಕ್ತಿ ಬಲಿ
ರಾಷ್ಟ್ರೀಯ ಹೆದ್ದಾರಿ 50ರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
Read More » -
Latest
ಧಾರವಾಡ ಬಳಿ ಆಕ್ಸಿಡೆಂಟ್ ಪ್ರಕರಣ; ಅಪಘಾತದಲ್ಲಿ ತಾಯಿ ಮಗಳು ಕೂಡ ಸಾವು
ಧಾರವಾಡದ ಬಳಿ ಟೆಂಪೋ ಟ್ರಾವಲರ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ದುರ್ಘಟನೆಯಲ್ಲಿ ತಾಯಿ ಹಾಗೂ ಮಗಳೂ ಕೂಡ ಮೃತಪಟ್ಟಿದ್ದಾರೆ…
Read More » -
Latest
ಗೋವಾಕ್ಕೆ ಪ್ರವಾಸ ಹೊರಟಿದ್ದ ಮಹಿಳೆಯರ ಧಾರುಣ ಸಾವು
ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
Read More » -
Latest
ಭೀಕರ ರಸ್ತೆ ಅಪಘಾತ; ಯುವತಿ ಸೇರಿ ಮೂವರ ದುರ್ಮರಣ
ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ.
Read More » -
Latest
ರಸ್ತೆ ಅಪಘಾತ; ಸಿಎಂ ಭದ್ರತೆಗೆ ನಿಯೋಜಿಸಿದ್ದ ಹೆಡ್ ಕಾನ್ಸ್ ಟೇಬಲ್ ಸಾವು
ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭದ್ರತೆಗೆ ನೇಮಕ ಮಾಡಲಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಸಾಗರ ರಸ್ತೆಯಲ್ಲಿ ನಡೆದಿದೆ.
Read More » -
Kannada News
ಟೈಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಬಸ್
ಮಿನಿ ಬಸ್ ಟೈಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚನಾಳ ಕ್ರಾಸ್ ಬಳಿ ನಡೆದಿದೆ.
Read More » -
Latest
ಮತ್ತೊಂದು ಭೀಕರ ರಸ್ತೆ ಅಪಘಾತ; ಮೂವರು ಮಹಿಳೆಯರು ಬಲಿ
ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ.
Read More » -
ಡೀಸೆಲ್ ಟ್ಯಾಂಕರ್-ಕಾರು ನಡುವೆ ಭೀಕರ ಅಪಘಾತ; ಐವರು ಸಜೀವ ದಹನ
ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ.
Read More » -
Latest
ಟ್ರ್ಯಾಕ್ಟರ್ ಪಲ್ಟಿಯಾಗಿ 6 ಜನರ ದುರ್ಮರಣ
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ 6 ಜನರು ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಮಿಳುನಾಡು ಗಡಿಯಲ್ಲಿ ನಡೆದಿದೆ.
Read More » -
Latest
ನಡೆದು ಹೋಗುತ್ತಿದ್ದವರ ಮೇಲೆ ಹರಿದ ಲಾರಿ; ನಾಲ್ವರು ಮಕ್ಕಳ ದುರ್ಮರಣ
ನಡೆದು ಹೋಗುತ್ತಿದ್ದ ಜನರ ಗುಂಪಿನ ಮೇಲೆ ಲಾರಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಧಾರುಣ ಘಟನೆ ಆಂಧ್ರಪ್ರದೇಶದ ಕರ್ನೂಲಿನಲ್ಲಿ ಸಂಭವಿಸಿದೆ.
Read More »