escape
-
ಬಸ್ ಅಪಘಾತಕ್ಕೆ ಮತ್ತೋರ್ವ ಯೋಧ ಸಾವು; ರಜೆ ಕಳೆಯಲೆಂದು ಬಂದು ದುರಂತ ಅಂತ್ಯ
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಅನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
Read More » -
Kannada News
ಖಾನಾಪುರದಲ್ಲಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ
ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ.
Read More » -
Kannada News
ಬೆಳಗಾವಿಯಲ್ಲಿ ಭೀಕರ ಅಪಘಾತ; ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳಿಗೆ ಗಾಯ
ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಕಟ್ಟಿ ಬಳಿ ನಡೆದಿದೆ.
Read More » -
Latest
ಭೀಕರ ಅಪಘಾತ; 3 ವಿದ್ಯಾರ್ಥಿಗಳು ಸೇರಿ ನಾಲ್ವರ ದುರ್ಮರಣ
ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.
Read More » -
Latest
ಲಾರಿ-ಬೈಕ್ ನಡುವೆ ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ
ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಲ್ಲಾಪು ಬಳಿ ನಡೆದಿದೆ.
Read More » -
Latest
KSRTC ಬಸ್ ಗೆ ಮತ್ತೊಬ್ಬ ಬೈಕ್ ಸವಾರ ಬಲಿ
ರಾಜಧಾನಿ ಬೆಂಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಬಿಎಂಪಿ ನೌಕರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Latest
ಟ್ರಕ್-ಆಟೋ ಭೀಕರ ಅಪಘಾತ; ಐವರು ಮಹಿಳೆಯರು ದುರ್ಮರಣ
ಟ್ರಕ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮಳಖೇಡದಲ್ಲಿ ನಡೆದಿದೆ.
Read More » -
Latest
BMTC ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಟ್ವಿಸ್ಟ್ ಕೊಟ್ಟ ಪೊಲೀಸರು
ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿದ್ದಾನೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ…
Read More » -
Latest
KSRTC ಬಸ್ ಅಪಘಾತ; ಚಾಲಕನ ಕಾಲು ಮುರಿತ
ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಚಾಲಕನ ಕಾಲು ಮುರಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟದ ಆನೆದಿಂಬ ಬಳಿ ನಡೆದಿದೆ.
Read More » -
Kannada News
ಮತ್ತೊಂದು ಭೀಕರ ಅಪಘಾತ; ಬೆಳಗಾವಿ ಮೂಲದ ದಂಪತಿ ದುರ್ಮರಣ
ಟ್ರ್ಯಾಕ್ಟರ್ ಹಾಗೂ ಕ್ರೂಸರ್ ನಡುವೆ ಸಂಬಂವಿಸಿದ ಭೀಕರ ಅಪಘಾತದಲ್ಲಿ ದಂಪತಿ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಧೂಳಖೇಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read More »