
ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಕರ್ನಾಟಕದ 18 ಕ್ಷೇತ್ರ ಸೇರಿದಂತೆ ಒಟ್ಟೂ 38 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ರಾತ್ರಿ ಬಿಡುಗಡೆ ಮಾಡಿದೆ.

ಬೆಳಗಾವಿಗೆ ವಿ.ಎಸ.ಸಾಧುನವರ್ ಅಭ್ಯರ್ಥಿಯಾಗಿದ್ದಾರೆ. ಚಿಕ್ಕೋಡಿಯಿಂದ ಪ್ರಕಾಶ ಹುಕ್ಕೇರಿ ಮರು ಸ್ಪರ್ಧಿಸಲಿದ್ದಾರೆ.
ಬೆಂಗಳೂರು ದಕ್ಷಿಣ ಮತ್ತು ಧಾರವಾಡ ಹೊರತುಪಡಿಸಿ ಕರ್ನಾಟಕದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



