Fake lokayukta
-
Latest
ಕೊರೊನಾ ಕಟ್ಟಿಹಾಕುವುದು ಕಷ್ಟ ಸಾಧ್ಯ ಎಂದ ಸಚಿವ
ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಮಾಹಾಮಾರಿಯನ್ನು ಕಟ್ಟಿ ಹಾಕುವುದು ಕಷ್ಟ ಸಾದ್ಯ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
Read More » -
Latest
ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊವಿಡ್ ಸೋಂಕಿತ ಮಹಿಳೆ
ರಾಜ್ಯದಲ್ಲಿ ಇದೇ ಮೊದಲಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Read More » -
Latest
ಅರಣ್ಯ ಸಚಿವರಿಗೂ ಕೊರೊನಾ ಸೋಂಕು ದೃಢ
ರಾಜ್ಯದ ಇನ್ನೋರ್ವ ಸಚಿವರಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದ್ದು, ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್ಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
Read More » -
Latest
ಕೊರೊನಾ ವಿರುದ್ಧ ಹೋರಾಟ; ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಧರಣಿ
ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡಿದ್ದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ.
Read More » -
Latest
ಆರೋಗ್ಯ ಸಚಿವರ ತವರಲ್ಲಿ ಒಂದೇ ದಿನ 8 ಜನರನ್ನು ಬಲಿ ಪಡೆದ ಮಹಾಮಾರಿ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜತೆ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ಸೋಂಕಿಗೆ ಎಂಟು…
Read More » -
Latest
ಮತ್ತೋರ್ವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯಲ್ಲಿ ಕೊವಿಡ್ ಪಾಸಿಟೀವ್
ಬಳ್ಳಾರಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದರಿಂದಾಗಿ ಆತನ ಜೊತೆಗೆ ಪರೀಕ್ಷೆ ಬರೆದ ಮಕ್ಕಳಲ್ಲಿ ಆತಂಕ ಹೆಚ್ಚಾಗಿದೆ.
Read More » -
ಕುಡಿದ ಅಮಲಿನಲ್ಲಿ ಬಣವೆಗೆ ಬಿತ್ತು ಬೆಂಕಿ
ಕುಡುಕರು ಮಾಡಿದ ಎಡವಟ್ಟಿನಿಂದಾಗಿ ಮೂರು ಬಣವೆಗಳು ಹೊತ್ತಿ ಉರಿದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Read More » -
ಅಕ್ರಮ ಮದ್ಯ ಮಾರಾಟ: ಬಿಜೆಪಿ ಲೀಡರ್ ಅರೆಸ್ಟ್
ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್ಡೌನ್ ಘೋಷಿಸಿದ್ದರೂ, ನಿಯಮ ಉಲ್ಲಂಘನೆ ಮಾಡಿ, ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
ಔಷಧಿ ಡಬ್ಬಿ ನುಂಗಿ ಮಗು ಸಾವು
ಔಷಧಿಯ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Read More » -
ಬಳ್ಳಾರಿಯಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಬಳ್ಳಾರಿಯಲ್ಲಿ ಇಂದು ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ.
Read More »