Fardeen Khan
-
Latest
ನವಜೋತ್ ಸಿಂಗ್ ಸಿಧು ಬಂಧನ
ಲಖಿಂಪುರ ಹಿಂಸಾಚಾರ ಪ್ರಕರಣ ಖಂಡಿಸಿ ಛಂಡೀಗಢದಲ್ಲಿ ರಾಜ್ಯಪಾಲರ ಭವನದ ಮುಂದೆ ಪ್ರತಿಭಟನೆ ನಡೆಸುತಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹಾಗೂ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಗುತ್ತಿಗೆದಾರನಿಂದ ಲಂಚ ಸ್ವೀಕಾರ; ಶಿರಸಿಯಲ್ಲಿ ಎಸಿಬಿ ದಾಳಿ
ಕಟ್ಟಡ ನಿರ್ಮಾಣ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.
Read More » -
Latest
ಅಶ್ಲೀಲ ಆಡಿಯೋಗೆ ಪ್ರಚೋದನೆ; ಯೂಟ್ಯೂಬ್ ಚಾನಲ್ ನೆಡೆಸುತ್ತಿದ್ದ ದಂಪತಿ ಅರೆಸ್ಟ್
ಪಬ್ ಜಿ ಗೇಮ್ ಆಡುತ್ತ, ಅಶ್ಲೀಲ ಸಂಭಾಷೆಣೆಗೆ ಪ್ರಚೋದನೆ ನೀಡುತ್ತಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ದಂಪತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಖ್ಯಾತ ಟಿಕ್ ಟಾಕ್ ಸ್ಟಾರ್ ಬಂಧನ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಟಿಕ್ ಟಾಕ್ ಸ್ಟಾರ್, ಫನ್ ಬಕೆಟ್ ಯೂಟ್ಯೂಬ್ ಚಾನಲ್ ಖ್ಯಾತಿಯ ಭಾರ್ಗವ ನನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ.
Read More » -
Latest
12 ರೌಡಿ ಶೀಟರ್ ಗಳ ಬಂಧನ
ಸಿಲಿಕಾನ್ ಸಿಟಿಯಲ್ಲಿ ಕೊಲೆ, ಸುಲಿಗೆ, ದರೋಡೆ, ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 12 ರೌಡಿಶೀಟರ್ ಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read More » -
Latest
ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ
ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸ್ಸವೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಸಾಮಾಜಿಕ ಹೋರಾಟಗಾರ್ತಿ ದಿಶಾ ರವಿ ಬಂಧನ
ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಟೂಲ್ ಕಿಟ್ ಶೇರ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ದಿಶಾ ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ನಟ ದೀಪ್ ಸಿಧುನನ್ನು ಬಂಧಿಸಿದ ದೆಹಲಿ ಪೊಲೀಸರು
ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ, ಕೆಂಪುಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಲು ಪ್ರೇರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬಿ ನಟ ದೀಪ್ ಸಿಧುನನ್ನು ಪೊಲೀಸರು…
Read More » -
Latest
ಪೋರ್ನ್ ವಿಡಿಯೋ ಅಪ್ಲೋಡ್ ಆರೋಪ; ಖ್ಯಾತ ನಟಿ ಬಂಧನ
ಸೆಕ್ಸ್ ವಿಡಿಯೋಗಳನ್ನು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್; ಆರೋಪಿ ಬಂಧನ; 3 ಲಕ್ಷ ವಶಕ್ಕೆ
ಆನ್ ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆ.ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.
Read More »