fire
-
Karnataka News
*ಬೈಕಂಪಾಡಿಯಲ್ಲಿ ಬೆಂಕಿ ಅವಘಡ: ಸುಗಂಧದ್ರವ್ಯ ತಯಾರಿಕಾ ಕಂಪನಿ ಸುಟ್ಟು ಕರಕಲು*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಮೇಜಾನ್ ಸುಗಂಧದ್ರವ್ಯ ತಯಾರಿಕಾ ಕಂಪನಿಗೂ ಬೆಂಕಿ ವ್ಯಾಪಿಸಿದ್ದು, ಕಂಪನಿ ಸುಟ್ಟು ಕರಕಲಾಗಿದೆ.…
Read More » -
Latest
*ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ*
ಪ್ರಗತಿವಾಹಿನಿ ಸುದ್ದಿ: ತಾಯಿ-ಮಗ ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ. ಇಲ್ಲಿನ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದ ಕೋಳಿಫಾರಂ ನಲ್ಲಿ ತಾಯಿ-ಮಗ…
Read More » -
Latest
*ಏರ್ ಗನ್ ನಲ್ಲಿ ಆಟವಾಡಲು ಹೋಗಿ ದುರಂತ: 7 ವರ್ಷದ ತಮ್ಮನಿಂದಲೇ 9 ವರ್ಷದ ಅಣ್ಣನ ಮೇಲೆ ಫೈರಿಂಗ್!*
ಪ್ರಗತಿವಾಹಿನಿ ಸುದ್ದಿ: ಮಕ್ಕಳ ಕೈಗೆ ಏರ್ ಗನ್ ಸಿಕ್ಕಿ ಎಂತಹ ಅನಾಹುತ ಸಂಭವಿಸಿದೆ ನೋಡಿ. ಶಾಲೆಗೆ ರಜೆ ಇದ್ದ ಕಾರಣಕ್ಕೆ ಮಕ್ಕಳೆಲ್ಲ ಸೇರಿ ಆಟವಾಡುತ್ತಿದ್ದರು. ಈ ವೇಳೆ…
Read More » -
Kannada News
*ಬೆಳಗಾವಿಯಲ್ಲಿ ಬೆಂಕಿ ಅವಘಡ: ವೃದ್ಧೆ ಸಜೀವದಹನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ನಾರ್ವೇಕರ ಗಲ್ಲಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ವೃದ್ಧೆಯೊಬ್ಬರು ಸಜೀವ ದಹನವಾಗಿರುವ ಘಟನೆ ಇಂದು ಸಂಭವಿಸಿದೆ. ಮೃತ ವೃದ್ಧೆಯನ್ನು ಸುಪ್ರಿಯಾ ಬೈಲೂರ…
Read More » -
Politics
*ಬೆಂಕಿ ದುರಂತ ಪ್ರಕರಣ; ಕಟ್ಟಡ ಮಾಲೀಕ ಸೇರಿ ಇಬ್ಬರೂ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಟ್ಟದದ ಮಾಲೀಕ ಹಾಗೂ…
Read More » -
Latest
*ಶಾಲಾ ವಾಹನದಲ್ಲಿ ಬೆಂಕಿ: ಓರ್ವ ವ್ಯಕ್ತಿ ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ಅಗ್ನಿಶಾಮಕ ಕಚೇರಿ ಬಳಿಯೇ ಶಾಲಾವಾಹನವೊಂದು ಹೊತ್ತಿಉರಿದಿದ್ದಿದ್ದು, ಓರ್ವ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಬಳಿ ನಡೆದಿದೆ. ಶಾಲಾ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,…
Read More » -
Latest
*ಕಾರ್ಗೋ ವಿಮಾನದ ಎಂಜಿನ್ ನಲ್ಲಿ ಬೆಂಕಿ*
ಪ್ರಗತಿವಾಹಿನಿ ಸುದ್ದಿ: ಕಾರ್ಗೋ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
Read More » -
Latest
*15 ವರ್ಷದ ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳರು*
ಪ್ರಗತಿವಾಹಿನಿ ಸುದ್ದಿ: 15 ವರ್ಷದ ಬಾಲಕಿಗೆ ದುರುಳರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಒಡಿಶಾದ ಬಯಾಬರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಲಕಿ…
Read More » -
National
*ಡೀಸೆಲ್ ಸಾಗಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ: 8 ರೈಲು ಸಂಚಾರ ಬಂದ್*
ಪ್ರಗತಿವಾಹಿನಿ ಸುದ್ದಿ: ಚೆನ್ನೈನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ರೈಲಿನಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿದೆ. ತಿರುವಳ್ಳೂರು ರೈಲು ನಿಲ್ದಾಣದ ಬಳಿ…
Read More » -
Karnataka News
*ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ಸಾಲವಾಗಿ ಪಡೆದಿದ್ದ ಹಣವನ್ನು ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬೆಂಗಳೂರಿನ ವಿವೇಕ ನಗರದಲ್ಲಿ ಈ ಘಟನೆ…
Read More »