foreign minister
-
Uncategorized
ಖಾನಾಪುರದಲ್ಲಿ ವಿದ್ಯುತ್ ಅವಘಡ: ಹೊತ್ತಿ ಉರಿದ ಮನೆ, ಕಿರಾಣಿ ಅಂಗಡಿ
ವಿದ್ಯುತ್ ಅವಘಡಕ್ಕೆ ಮನೆಯ ಮೇಲ್ಛಾವಣಿ ಹಾಗೂ ಕಿರಾಣಿ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭುರಣಕಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಆರ್ ಟಿ ಪಿ ಎಸ್ ವಿದ್ಯುತ್ ಘಟಕದಲ್ಲಿ ಬೆಂಕಿ ಅವಘಡ
ರಾಯಚೂರಿನ ಆರ್ ಟಿ ಪಿ ಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವಿದ್ಯುತ್ ಉತ್ಪಾದನೆ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ.
Read More » -
Latest
ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ
ಮಹಾರಾಷ್ಟ್ರದ ನಾಸಿಕ್ ಬಳಿ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ರೈಲಿನ ತುಂಬೆಲ್ಲ ದಟ್ಟ ಹೊಗೆ ಆವರಿಸಿಕೊಂಡಿದೆ.
Read More » -
Latest
ಅಗ್ನಿ ಅವಘಡ; 3 ಬಸ್ ಗಳು ಬೆಂಕಿಗಾಹುತಿ
ಖಾಸಗಿ ಬಸ್ ಗಳ ವರ್ಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 3 ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಹರ್ಯಾಣದ ಗುರುಗ್ರಾಮ್ ನಲ್ಲಿ ನಡೆದಿದೆ.
Read More » -
Latest
ಕಂಟೈನರ್ ಡಿಪೋದಲ್ಲಿ ಅಗ್ನಿ ದುರಂತ; 16 ಜನರು ಸಜೀವ ದಹನ
ಕಂಟೈನರ್ ಡಿಪೋದಲ್ಲಿ ಬೆಂಕಿ ಅವಘಡ ಸಂಭವಿಸಿ 16 ಜನರು ಮೃತಪಟ್ಟಿದ್ದು, 450ಕ್ಕು ಹೆಚ್ಚು ಜನರು ಗಾಯಗೊಂದಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.
Read More » -
Latest
ಭೀಕರ ಬೆಂಕಿ ದುರಂತ; 11 ಜನ ಸಜೀವ ದಹನ
ಗೋಡೌನ್ ನಲ್ಲಿ ಬೆಂಕಿ ಬಿದ್ದ ಪರಿಣಾಮ 11 ಜನರು ಸಜೀವ ದಹನಗೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
Read More » -
Latest
ಅಗ್ನಿ ದುರಂತ; ವ್ಯಕ್ತಿ ಸಜೀವ ದಹನ
ಮನೆಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
ವಿಜಯಪುರದಲ್ಲಿ ಅಗ್ನಿ ದುರಂತ; ಇಬ್ಬರು ಸಜೀವದಹನ
ಪ್ಲಾಸ್ಟಿಕ್ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಇಬ್ಬರು ಸಜೀವದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಹೊರವಲಯದ ಬಸವನಬಾಗೇವಾಡಿ ಕ್ರಾಸ್ ಬಳಿ ನಡೆದಿದೆ.
Read More » -
Kannada News
ಬೆಳಗಾವಿ; ಬೆಂಕಿ ಅವಘಡ; 5 ಎಕರೆ ಕಬ್ಬು ಬೆಂಕಿಗಾಹುತಿ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಗದ್ದೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಪ್ರಮಾಣದ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ…
Read More » -
Latest
ಹಡಗಿನಲ್ಲಿ ಬೆಂಕಿ ಅವಘಡ; 32 ಜನರು ಸಜೀವ ದಹನ
ಹಡಗಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 32 ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಬಾಂಗ್ಲಾ ದೇಶದ ದಕ್ಷಿಣ ಭಾಗದ ಜಕಾಕತಿ ಟೌನ್ ಬಳಿ ನದಿಯಲ್ಲಿ ನಡೆದಿದೆ.
Read More »