foreign minister
-
Latest
ಮೆಡಿಸಿನ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಸಿನ್ ಫ್ಯಾಕ್ಟರಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಪೀಣ್ಯದ ಕರಿಬೊಮ್ಮನಹಳ್ಳಿಯಲ್ಲಿ ನಡೆದಿದೆ.
Read More » -
Latest
ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ
ರಾಜಧಾನಿ ದೆಹಲಿಯಿಂದ ಛತ್ತೀಸ್ ಗಡಕ್ಕೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಲಿಸುತ್ತಿದ್ದ ರೈಲು ಹೊತ್ತಿ ಉರಿದಿದೆ.
Read More » -
Latest
ಮತ್ತೊಂದು ಅಗ್ನಿ ಅವಘಡ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿಯ ಅಪಾರ್ಟ್ ಮೆಂಟ್ ಒಂದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
Read More » -
Latest
ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ದುರಂತ; ನಾಲ್ವರು ಮಕ್ಕಳು ದಾರುಣ ಸಾವು
ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ನಡೆದಿದೆ.
Read More » -
Latest
ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; ಇಬ್ಬರು ಸಜೀವದಹನ
ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಹೆರಿಗೆ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಹಸುಗೂಸುಗಳನ್ನು ಎತ್ತಿಕೊಂಡು ಹೊರಗೋಡಿ ಪ್ರಾಣ ಉಳಿಸಿಕೊಂಡ ಮಹಿಳೆಯರು
ಹಾವೇರಿ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬಾಣಂತಿಯರು ಹಸುಗೂಸುಗಳನ್ನು ಕರೆದುಕೊಂಡು ಆಸ್ಪತ್ರೆಯಿಂದ ಹೊರಗೋಡಿಬಂದಿದ್ದಾರೆ. ನೂರಾರು ಗರ್ಭಿಣಿಯರು ಆಸ್ಪತ್ರೆಯಲ್ಲಿ ಪರದಾಡುತ್ತಿದ್ದಾರೆ.
Read More » -
Latest
ಮತ್ತೊಂದು ಆಸ್ಪತ್ರೆಯಲ್ಲಿ ಬೆಂಕಿ ಅವಘಡ
ಕೊರೊನಾ ಸಂಕಷ್ಟದ ನಡುವೆ ದೆಹಲಿಯ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
Read More » -
Latest
ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 13 ಕೊರೊನಾ ರೋಗಿಗಳ ದುರ್ಮರಣ
ಮೊನ್ನೆಯಷ್ಟೇ ನಾಸಿಕ್ ನ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಆಕ್ಸಿಜನ್ ಸೋರಿಕೆ ದುರಂತ ಮಾಸುವ ಮುನ್ನವೇ ಮುಂಬೈ ನ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 13 ಕೊರೊನಾ ರೋಗಿಗಳು…
Read More » -
Latest
ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; ಬೆಂಕಿ ನಂದಿಸಿ ವಾಪಸ್ ಆಗುತ್ತಿದ್ದ ವೇಳೆ ಅಗ್ನಿಶಾಮಕ ಅಧಿಕಾರಿ ಸಾವು
ಪುಣೆಯ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭಸಿದ್ದು, ಬೆಂಕಿ ನಂದಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಕರ್ತವ್ಯನಿರತ ಅಗ್ನಿಶಾಮಕ ಅಧಿಕಾರಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Latest
ಭಾರಿ ಬೆಂಕಿ ಅವಘಡ; ಮನೆಯ ಹೊರಗೆ ನಿಲ್ಲಿಸಿದ್ದ ಕಾರು, ಬೈಕ್ ಗಳು ಸುಟ್ಟು ಭಸ್ಮ
ಮನೆಯ ಹೊರಗಡೆ ನಿಲ್ಲಿಸಲಾಗಿದ್ದ ಕಾರು, ಬೈಕ್ ಗಳು ಏಕಾಏಕಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.
Read More »