foreign minister
-
Latest
ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ; ಸುಟ್ಟು ಕರಕಲಾದ ಕಂಪಾರ್ಟ್ ಮೆಂಟ್
ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ರೈಲಿನ ಸಿ-4 ಕಂಪಾರ್ಟ್ ಮೆಂಟ್ ಸಂಪೂರ್ಣ ಹೊತ್ತಿ ಉರಿದಿದೆ.
Read More » -
ಹೊತ್ತಿ ಉರಿದ ಕೆಎಸ್ಆರ್ಟಿಸಿ ಬಸ್: ಅಪಾಯದಿಂದ ಪಾರಾದ ಪ್ರಯಾಣಿಕರು
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read More » -
ಭಜರಂಗಿ-2 ಶೂಟಿಂಗ್ ಸೆಟ್ ನಲ್ಲಿ ಮತ್ತೆ ಬೆಂಕಿ ಅವಘಡ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ-2 ಚಿತ್ರದ ಬೃಹತ್ ಶೂಟಿಂಗ್ ಸೆಟ್ ನಲ್ಲಿ ಮತ್ತೆ ಬೆಂಕಿ ಅವಘಡ ಸಂಭವಸಿದ್ದು, ಸೆಟ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
Read More » -
ಶಿವಣ್ಣನ ಭಜರಂಗಿ-2 ಚಿತ್ರದ ಸೆಟ್ ನಲ್ಲಿ ಅಗ್ನಿ ಆಕಸ್ಮಿಕ
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ 'ಭಜರಂಗಿ-2' ಸಿನಿಮಾ ಸೆಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
Read More »