ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಬೆಂಗಳೂರಿನ ರೈಲು ನಿಲ್ದಾಣದ ಬಳಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಹಿರಿಯ ಸಾಹಿತಿ, ಚಿಂತಕ ಬರಗೂರು ರಾಮಚಂದ್ರಪ್ಪ , ಮಾಜಿ ಶಾಸಕ ವಾಟಾಳ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.