Gayatri
-
Latest
ಕಾರಿನ ಮೇಲೆ ಬಿದ್ದ ಟಿಪ್ಪರ್ ಲಾರಿ; ಇಬ್ಬರ ದುರ್ಮರಣ
ಟಿಪ್ಪರ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ.
Read More » -
Latest
ಭೀಕರ ಅಪಘಾತ; ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ದುರ್ಮರಣ
ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ ಗಡಿಯಲ್ಲಿ ಭೀಕರ ಅಪಘಾತ; ಇಬ್ಬರ ಸಜೀವ ದಹನ
ವಿದ್ಯುತ್ ಕಂಬಕ್ಕೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಗೆ ಬೆಂಕಿಹೊತ್ತಿಕೊಂಡಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಉತ್ತೂರು ಕ್ರಾಸ್ ನಲ್ಲಿ ನಡೆದಿದೆ.
Read More » -
Latest
ವಾಟರ್ ಟ್ಯಾಂಕರ್ ಗೆ ಬೈಕ್ ಡಿಕ್ಕಿ; ಇಬ್ಬರು ಸವಾರರ ದುರ್ಮರಣ
ನಿಂತಿದ್ದ ವಾಟರ್ ಟ್ಯಾಂಕರ್ ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಸವಾರರಿಬ್ಬರೂ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೆರಾ ಗ್ರಾಮದಲ್ಲಿ ನಡೆದಿದೆ.
Read More » -
Latest
ಬೆಳಗಾವಿ: ಮಣ್ಣು ತೆಗೆಯುವಾಗ ಕುಸಿದ ಗುಡ್ಡ; ಇಬ್ಬರ ದುರ್ಮರಣ
ಅಕ್ರಮವಾಗಿ ಮಣ್ಣು ತೆಗೆಯುತ್ತಿದ್ದಾಗ ಗುಡ್ಡ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ಬಿರನೊಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
ರಸ್ತೆ ಮೇಲೆ ಹ್ಯಾಪಿ ನ್ಯೂ ಇಯರ್ ಬರೆಯಲು ಹೋಗಿ ಭೀಕರ ಅಪಘಾತ; ಇಬ್ಬರ ದುರ್ಮರಣ
ಹೊಸ ವರ್ಷದ ಸಂಭ್ರಮದಲ್ಲಿ ರಸ್ತೆ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಮುಂದಾದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳದ…
Read More » -
ಬಾಬಾ ಮಂದಿರದಲ್ಲಿ ಬೆಂಕಿ; ಇಬ್ಬರ ದುರ್ಮರಣ
ಸಾಯಿಬಾಬಾ ಮಂದಿರದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಕಾಂದಿವಲಿಯಲ್ಲಿ ನಡೆದಿದೆ.
Read More » -
Latest
ಮಾಜಿ ಸಚಿವೆ, ನಟಿ ಉಮಾಶ್ರೀ ಕಾರು ಅಪಘಾತ; ಇಬ್ಬರು ದುರ್ಮರಣ
ಮಾಜಿ ಸಚಿವೆ ಉಮಾಶ್ರೀ ಅವರ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
Read More » -
Latest
ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು
ಬೆಳ್ಳಂ ಬೆಳಿಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲ ಬಳಿ ನಡೆದಿದೆ.
Read More »